অর্থ : ಗ್ರಹಿಕೆ ಅಥವಾ ಜ್ಞಾನದಲ್ಲಿ ಯಾವುದೇ ಭ್ರಮೆ ಅಥವಾ ಅನಿಶ್ಚಿತ ಸ್ಥಿತಿ ಇಲ್ಲದೆ ಇರುವುದು
উদাহরণ :
ಈಶ್ವರನ ಅಸ್ಥಿತ್ವವನ್ನು ನಿಶ್ಚಯವಾಗಿ ಹೇಳಲು ಆಗುವುದಿಲ್ಲ.
সমার্থক : ದೃಢವಾಗಿ, ನಿರ್ಣಯ, ನಿಶ್ಚಯ
অন্যান্য ভাষায় অনুবাদ :
A position or opinion or judgment reached after consideration.
A decision unfavorable to the opposition.অর্থ : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ
উদাহরণ :
ಪರ್ವತವು ಸದಾ ಸ್ಥಿರವಾಗಿ ಇರುವುದು.
সমার্থক : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ
অন্যান্য ভাষায় অনুবাদ :