অর্থ : ಯಾವುದು ಸ್ಪಷ್ಟವಾಗಿ ತಿಳಿದು ಬರುತ್ತದೆಯೋ
উদাহরণ :
ಈ ಕವಿತೆಯ ಭಾವ ಸ್ಪಷ್ಟವಾಗಿಲ್ಲ.
সমার্থক : ಉಜ್ವಲವಾದ, ಉಜ್ವಲವಾದಂತ, ಉಜ್ವಲವಾದಂತಹ, ವ್ಯಕ್ತವಾದ, ವ್ಯಕ್ತವಾದಂತ, ವ್ಯಕ್ತವಾದಂತಹ, ಸ್ಪಷ್ಟವಾದಂತ, ಸ್ಪಷ್ಟವಾದಂತಹ, ಸ್ಫುಟವಾದ, ಸ್ಫುಟವಾದಂತ, ಸ್ಫುಟವಾದಂತಹ
অন্যান্য ভাষায় অনুবাদ :
অর্থ : ಯಾವುದು ಎಲ್ಲರ ಮುಂದಿದೆಯೋ ಅಥವಾ ಎಲ್ಲರ ಮುಂದೆ ಬರುವಂತಹ
উদাহরণ :
ಯಾವಾಗ ಮಾತು ಪ್ರಕಟವಾಯಿತೋ ಆಗ ಹೆದರುವುದೇಕೆ.
সমার্থক : ಪ್ರಕಟವಾದ, ಪ್ರಕಟವಾದಂತ, ಪ್ರಕಟವಾದಂತಹ, ಬಹಿರಂಗವಾದ, ಬಹಿರಂಗವಾದಂತ, ಬಹಿರಂಗವಾದಂತಹ, ವ್ಯಕ್ತವಾದ, ವ್ಯಕ್ತವಾದಂತ, ವ್ಯಕ್ತವಾದಂತಹ, ಸ್ಪಷ್ಟವಾದಂತ, ಸ್ಪಷ್ಟವಾದಂತಹ, ಹೊರಬಿದ್ದ, ಹೊರಬಿದ್ದಂತ, ಹೊರಬಿದ್ದಂತಹ
অন্যান্য ভাষায় অনুবাদ :
অর্থ : ಏನನ್ನೂ ಮುಚ್ಚಿಡದೆ ಸ್ಪಷ್ಟವಾದ ರೀತಿ
উদাহরণ :
ಅವಳು ಮುಚ್ಚುಮರೆಯಿಲ್ಲದೆ ತನ್ನ ಅಳಲನ್ನು ಹೇಳಿಕೊಂಡಳು.
সমার্থক : ನೇರವಾಗಿ, ಮುಚ್ಚುಮರೆ ಮಾಡದೆ, ಮುಚ್ಚುಮರೆಯಿಲ್ಲದೆ, ಸ್ಪಷ್ಟತೆಯೊಂದಿಗೆ, ಸ್ಪಷ್ಟವಾಗಿ
অন্যান্য ভাষায় অনুবাদ :
बिना कुछ छिपाए या स्पष्ट रूप से।
मैं जो कुछ भी कहूँगा, स्पष्ट कहूँगा।