অর্থ : ನೀರು, ಸಾಬೂನು ಮೊದಲಾದವುಗಳಿಂದ ಸ್ವಚ್ಛ ಮಾಡಲಾಗುವ ಅಥವಾ ಹೊಗೆಯಾಗುವ
উদাহরণ :
ಇಂದಿನ ಕಾಲದಲ್ಲಿ ಮಿಷೀನುಗಳಿಂದ ಬಟ್ಟೆಯನ್ನು ಹೊಗೆಯುತ್ತಾರೆ.
অন্যান্য ভাষায় অনুবাদ :
অর্থ : ಸ್ವಚ್ಛಮಾಡುವುದು
উদাহরণ :
ನೀರನ್ನು ತೆಳುವಾದ ಬಟ್ಟೆಯ ಮೇಲೆ ಹಾಕಿ ಸ್ವಚ್ಛಮಾಡುತ್ತಾರೆ.
সমার্থক : ಶುಚಿ ಗೊಳಿಸು, ಶುದ್ಧ ಮಾಡು
অন্যান্য ভাষায় অনুবাদ :
অর্থ : ನೀರು ಅಥವಾ ಯಾವುದಾದರು ತೆಳುವಾದ ಪದಾರ್ಥದ ಸಹಾಯದಿಂದ ಯಾವುದಾದರು ವಸ್ತುವಿನ ಧೂಳು, ಕೊಳೆಯನ್ನು ತೆಗೆಯುವುದು
উদাহরণ :
ಶ್ಯಾಮನು ಮಹಾತ್ಮಗಾಂಧೀಜಿಯವರ ಕಾಲನ್ನು ತೊಳೆಯುತ್ತಿದ್ದಾನೆ.ಸಂತಜೀ ಅವರು ಕಾಲು-ಕೈ ತೊಳೆಯುತ್ತಿದ್ದಾರೆ.
সমার্থক : ತೊಳೆ
অন্যান্য ভাষায় অনুবাদ :