পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸ್ವಾತಂತ್ರ್ಯ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸ್ವಾತಂತ್ರ್ಯ   ನಾಮಪದ

অর্থ : ಶಾಸನ ಪ್ರಣಾಳಿಕೆಯಲ್ಲಿ ಯಾವುದಾದರು ದೇಶದ ನಿವಾಸಿಗಳು ತಮ್ಮ ದೇಶದ ಎಲ್ಲಾ ಶಾಸನ ಮತ್ತು ವ್ಯವಸ್ಥೆಯನ್ನು ಯಾವುದೇ ವಿದೇಶಿ ದೇಶಗಳ ಅಡೆತಡೆ ಇಲ್ಲದೆ ಸ್ವಯಂ ತಾವೇ ರಚಿಸಿಕೊಳ್ಳುತ್ತದೆ

উদাহরণ : ನಮ್ಮ ದೇಶ ಸ್ವತಂತ್ರವಾದ ದೇಶವಾಗಿದೆ.

সমার্থক : ಸ್ವತಂತ್ರಯವಾದ ರಾಜ್ಯ, ಸ್ವರಾಜ್ಯ


অন্যান্য ভাষায় অনুবাদ :

वह शासन-प्रणाली जिसमें किसी देश के निवासी अपने देश का सब शासन और प्रबंध स्वयं तथा बिना किसी विदेशी शक्ति के दबाव के करते हों।

हमारे देश में स्वराज्य है।
सुराज, स्वराज, स्वराज्य

অর্থ : ಯಾವುದೇ ಪ್ರಕಾರದ ತೊಡಕು, ಜಂಜಾಟ, ಪಾಶ, ಬಂಧನ ಮೊದಲಾದವುಗಳಿಂದ ಮುಕ್ತಿಯನ್ನು ಹೊಂದುವ ಕ್ರಿಯೆ

উদাহরণ : ಯಾವುದೇ ಪ್ರಕಾರದ ಬಂಧನದಿಂದ ಮುಕ್ತಿಯನ್ನು ಹೊಂದುವ ಆಕಾಂಕ್ಷೆ ಪ್ರತಿಯೊಬ್ಬರಿಗೂ ಇರುತ್ತದೆ.

সমার্থক : ಬಂಧನ ಮುಕ್ತಿ, ಬಂಧನವಿಮೋಚನೆ, ಬಿಡುಗಡೆ, ಮುಕ್ತಿ, ವಿಮೋಚನೆ


অন্যান্য ভাষায় অনুবাদ :

किसी प्रकार के जंजाल, झंझट, पाश, बंधन आदि से मुक्त होने की क्रिया।

किसी भी प्रकार के बंधन से मुक्ति की आकांक्षा हर एक की होती है।
अजादी, अपोह, अवसर्जन, आज़ादी, आजादी, उग्रह, उद्धार, उन्मुक्ति, छुटकारा, छूट, निज़ात, निजात, निवारण, निवृत्ति, बंधन मुक्ति, बंधन-मुक्ति, बंधनमुक्ति, मुक्ति, रिहाई, विमुक्ति, विमोचन, व्यवच्छेद

Immunity from an obligation or duty.

exemption, freedom

অর্থ : ಯಾವುದೇ ಮಾತು ಅಥವಾ ಕೆಲಸ ಮಾಡುವ ಸ್ವಾತಂತ್ರ

উদাহরণ : ಪಕ್ಕದ ಮನೆಯವರು ತಮ್ಮ ಮಕ್ಕಳಿಗೆ ತುಂಬಾ ಸ್ವಾತಂತ್ರ್ಯ ನೀಡಿದ್ದಾರೆ.

সমার্থক : ಸದರ


অন্যান্য ভাষায় অনুবাদ :

किसी बात या काम की स्वतंत्रता।

पड़ोसी ने अपने बच्चों को बहुत छूट दे रखी है।
छूट

Immunity from an obligation or duty.

exemption, freedom