পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸ್ವಾಭಾವಿಕವಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸ್ವಾಭಾವಿಕವಾದ   ಗುಣವಾಚಕ

অর্থ : ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ

উদাহরণ : ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.

সমার্থক : ನೈಜ, ನೈಜವಾದ, ನೈಜವಾದಂತ, ನೈಜವಾದಂತಹ, ನೈಸರ್ಗಿಕ, ನೈಸರ್ಗಿಕವಾದ, ನೈಸರ್ಗಿಕವಾದಂತಹ, ಪ್ರಾಕೃತಿಕ, ಪ್ರಾಕೃತಿಕವಾದ, ಪ್ರಾಕೃತಿಕವಾದಂತ, ಪ್ರಾಕೃತಿಕವಾದಂತಹ, ಸಹಜ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


অন্যান্য ভাষায় অনুবাদ :

स्वभाव से या आप-से-आप होनेवाला या जो बनावटी न हो।

दूसरे का दुख देखकर द्रवित होना स्वाभाविक प्रतिक्रिया है।
अकृत्रिम, क़ुदरती, कुदरती, निसर्गेण, नैसर्गिक, पैदाइशी, प्रकृत, प्राकृत, प्राकृतिक, सहज, स्वाभाविक

অর্থ : ಸಹಜವಾದ ಗುಣ ಅಥವಾ ಸಂಗತಿಗೆ ಸಂಬಂಧಿಸಿದುದು

উদাহরণ : ಸದಾ ನಗುಮೊಗದಲ್ಲಿರುವುದು ಅವನ ಸ್ವಾಭಾವಿಕ ಗುಣ.

সমার্থক : ಸ್ವಭಾವತಃ, ಸ್ವಭಾವತಃವಾದ, ಸ್ವಭಾವತಃವಾದಂತ, ಸ್ವಭಾವತಃವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


অন্যান্য ভাষায় অনুবাদ :

स्वभाव या प्रकृति से संबंध रखने या होने वाला।

गुस्सा करना उसका स्वाभाविक गुण है।
नैसर्गिक, स्वभावगत, स्वाभाविक

অর্থ : (ಸ್ವರ) ಯಾವುದು ಎತ್ತರದಲ್ಲಿವೋ ಅಥವಾ ಕೆಳಗಿಲ್ಲವೋ (ಸ್ವರ) ಯಾವುದು ವರ್ಣಿಕದ ಅರ್ಧಸ್ವರದಲ್ಲಿ ಮೇಲೆ ಅಥವಾ ಕೆಳಗಿಲ್ಲವೋ

উদাহরণ : ಸಂಗೀತಕಾರ ಸ್ವಾಭಾವಿಕ ಸಪ್ತಕದ ಬಗ್ಗೆ ಹೇಳುತ್ತಿದ್ದಾನೆ.

সমার্থক : ಸಹಜ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


অন্যান্য ভাষায় অনুবাদ :

(सुर) जो न ऊँचा हो न नीचा और (स्वर) जो वर्णिक अर्धस्वरक पर न ऊपर हो न नीचे हो।

संगीतकार स्वाभाविक सप्तक के बारे में बता रहा है।
सहज, स्वाभाविक

ಸ್ವಾಭಾವಿಕವಾದ   ಕ್ರಿಯಾವಿಶೇಷಣ

অর্থ : ಸ್ವಾಭಾವಿಕವಾಗಿರುವ ಗುಣ

উদাহরণ : ಅವನು ಸ್ವಭಾವತಃ ನಾಚಿಕೆ ಸ್ವಭಾವದವನು.

সমার্থক : ಸ್ವಭಾವತಃ


অন্যান্য ভাষায় অনুবাদ :

स्वभाव से ही या प्राकृतिक रूप से।

वह स्वभावतः चिड़चिड़ा है।
आदतन, स्वभावतः

According to habit or custom.

Her habitually severe expression.
He habitually keeps his office door closed.
habitually