অর্থ : ಯಾವುದೇ ವಸ್ತು ಸಂಗತಿಯು ಒಬ್ಬರ ಒಡೆತನಕ್ಕೆ ಒಳಪಟ್ಟಿರುವುದು
উদাহরণ :
ಮೊದಲು ಭಾರತವು ಬ್ರಿಟೀಷರ ಅಧಿಪತ್ಯಕ್ಕೆ ಒಳಪಟ್ಟಿತ್ತು.
সমার্থক : ಅಧಿಕಾರ, ಅಧಿಪತ್ಯ, ಒಡೆತನ
অন্যান্য ভাষায় অনুবাদ :
अधिपति होने की अवस्था या भाव।
पहले भारत पर विदेशियों का आधिपत्य था।