অর্থ : ಯಾವುದು ಕಡಿಮೆ ಭಾರವಿದೆಯೋ ಅಥವಾ ತೂಕವಿಲ್ಲವೋ
উদাহরণ :
ಅವಳ ಎಡಗೈಯಲ್ಲಿ ಒಂದು ಹಗುರವಾದ ಚೀಲ ನೇತಾಡುತ್ತಿದೆ.
সমার্থক : ಭಾರವಿಲ್ಲದ, ಭಾರವಿಲ್ಲದಂತ, ಭಾರವಿಲ್ಲದಂತಹ, ಹಗುರವಾದಂತ, ಹಗುರವಾದಂತಹ
অন্যান্য ভাষায় অনুবাদ :
जो कम वज़न का हो या भारी न हो।
उसके दाहिने हाथ में एक हल्का झोला लटक रहा था।Of comparatively little physical weight or density.
A light load.অর্থ : ಯಾವುದು ಚಿಂದೆ, ನೋವು, ದುಃಖ ಮೊದಲಾದವುಗಳಿಂದ ಮುಕ್ತವಾಗಿದೆಯೋ
উদাহরণ :
ನನ್ನ ಮನಸ್ಸಿನಲ್ಲಿರುವ ಮಾತುಗಳನ್ನು ಹೇಳಿದ ನಂತರ ಮನಸ್ಸು ಹಗುರವಾಯಿತು.
সমার্থক : ತಿಳುವಾದ, ತಿಳುವಾದಂತ, ತಿಳುವಾದಂತಹ, ಹಗುರವಾದಂತ, ಹಗುರವಾದಂತಹ
অন্যান্য ভাষায় অনুবাদ :