অর্থ : ಹಠಮಾರಿಯಾಗಿ ನಡೆಯುವವನು ಅಥವಾ ನಡೆಯುತ್ತಾ ನಡೆಯುತ್ತಾ ನಿಂತುಹೋಗುವವ
উদাহরণ :
ಈ ಹಸು ತುಂಬಾ ಹಠಮಾರಿ, ಹೊಲದಲ್ಲಿ ಉಳುವ ಸಮಯದಲ್ಲಿ ಪದೇ ಪದೇ ನಿಂತು ಹೋಗುವುದು.
সমার্থক : ಹಠಮಾರಿಯಾದ, ಹಠಮಾರಿಯಾದಂತ, ಹಠಮಾರಿಯಾದಂತಹ
অন্যান্য ভাষায় অনুবাদ :
Tenaciously unwilling or marked by tenacious unwillingness to yield.
obstinate, stubborn, unregenerateঅর্থ : ತನ್ನ ಅಭಿಪ್ರಾಯದ ವಿಷಯವಾಗಿ ಪಟ್ಟು ಹಿಡಿಯುವಿಕೆ ಅಥವಾ ತಾನು ಹೇಳಿದ್ದೇ ಸರಿಯೆನ್ನುವ ಗುಣವುಳ್ಳವ
উদাহরণ :
ಹಠವಾದಿ ವ್ಯಕ್ತಿ ತಾನು ಹೇಳಿದ್ದನ್ನೇ ಸರಿ ಎಂದು ಒಪ್ಪಿಸಲು ಪ್ರಯತ್ನಿಸುತ್ತಾನೆ.
সমার্থক : ಹಠಮಾರಿಯಾದ, ಹಠಮಾರಿಯಾದಂತ, ಹಠಮಾರಿಯಾದಂತಹ, ಹಠವಾದಿ, ಹಠವಾದಿಯಾದ, ಹಠವಾದಿಯಾದಂತ, ಹಠವಾದಿಯಾದಂತಹ
অন্যান্য ভাষায় অনুবাদ :