পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹಳೆಯದಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹಳೆಯದಾದ   ಗುಣವಾಚಕ

অর্থ : ತುಂಬಾ ಪ್ರಾಚೀನ ಅಥವಾ ತುಂಬಾ ಹಳೆಯ

উদাহরণ : ವೇದ ಹಿಂದೂ ಧರ್ಮದ ಪ್ರಾಚೀನವಾದ ಗ್ರಂಥ.

সমার্থক : ಪ್ರಾಚೀನವಾದ, ಪ್ರಾಚೀನವಾದಂತ, ಪ್ರಾಚೀನವಾದಂತಹ, ಹಳೆಯದಾದಂತ, ಹಳೆಯದಾದಂತಹ


অন্যান্য ভাষায় অনুবাদ :

सबसे प्राचीन या सबसे पुराना।

वेद हिंदू धर्म के प्राचीनतम ग्रंथ हैं।
प्राचीनतम

Very old.

An ancient mariner.
ancient

অর্থ : ಯಾವುದಾದರು ವಸ್ತು ಅಥವಾ ಮಾತು ಅದರ ಮಹತ್ವ ಅಥವಾ ಪ್ರತಿಷ್ಠೆ ಹಳೆಯದಾದ ಕಾರಣ ತುಂಬಾ ಕಡಿಮೆಯಾಗಿದೆ

উদাহরণ : ನಾವು ಈ ಪುರಾತನವಾದಂತಹ ಸಾಹಿತ್ಯವನ್ನು ಬಿಡಬೇಕು.

সমার্থক : ಕ್ಷಯಿಸಿ ಹೋದ, ಕ್ಷಯಿಸಿ ಹೋದಂತ, ಕ್ಷಯಿಸಿ ಹೋದಂತಹ, ಜೀರ್ಣವಾದ, ಜೀರ್ಣವಾದಂತ, ಜೀರ್ಣವಾದಂತಹ, ಪುರಾತನವಾದ, ಪುರಾತನವಾದಂತ, ಪುರಾತನವಾದಂತಹ, ಹಳೆಯ, ಹಳೆಯದಾದಂತ, ಹಳೆಯದಾದಂತಹ


অন্যান্য ভাষায় অনুবাদ :

कोई चीज या बात जिसका महत्त्व या मान, पुराने पड़ने के कारण बहुत कम हो गया हो।

हमें इन जर्जर साहित्यिक परम्पराओं को छोड़ना होगा।
जर्जर

অর্থ : ತುಂಬಾ ದಿನಗಳಿಂದ ಉಪಯೋಗಿಸಿದಂತಹ

উদাহরণ : ಹಳೆಯದಾದಂತಹ ಎಣ್ಣೆಯನ್ನು ಶರೀರಕ್ಕೆ ಹಚ್ಚುವುದಿಂದ ಹಾನಿಯುಂಟಾಗುತ್ತದೆ.

সমার্থক : ಹಳೆಯ, ಹಳೆಯದಾದಂತ, ಹಳೆಯದಾದಂತಹ


অন্যান্য ভাষায় অনুবাদ :

जिसका पहले उपयोग हो चुका हो या अधिक दिनों का।

बासी तेल शरीर को नुक़सान पहुँचाता है।
बसिया, बासी

(used of decomposing oils or fats) having a rank smell or taste usually due to a chemical change or decomposition.

Rancid butter.
Rancid bacon.
rancid