অর্থ : ಬಳ್ಳಿಯಲ್ಲಿ ಬಿಡುವ ಕಹಿಯಾದ ಕಾಯಿಯನ್ನು ತರಕಾರಿ ರೂಪದಲ್ಲಿ ಉಪಯೋಗಿಸುತ್ತಾರೆ
উদাহরণ :
ಅವನು ಹಾಗಲ ಕಾಯಿಯ ಪಲ್ಯವನ್ನುತುಂಬಾ ಇಷ್ಟ ಪಟ್ಟು ತಿನ್ನುತ್ತಾನೆ.
সমার্থক : ಹಾಗಲ ಕಾಯಿ
অন্যান্য ভাষায় অনুবাদ :
অর্থ : ಹಸಿರು ಬಣ್ಣದ ಬಳ್ಳಿಯಲ್ಲಿ ಬೆಳೆಯುವ ಬಂದು ಬಗೆಯ ಕಹಿ ತರಕಾರಿ
উদাহরণ :
ಅವನು ಹಾಗಲೆಕಾಯಿಯ ಮೇಲೆ ಕೀಟ ನಾಶಕವನ್ನು ಸಿಂಪಿಡಿಸುತ್ತಿದ್ದಾನೆ
অন্যান্য ভাষায় অনুবাদ :
অর্থ : ಒಂದು ಪ್ರಕಾರದ ಕಾಡು ಹಾಗಲಕಾಯಿ
উদাহরণ :
ಪ್ರತಿದಿನ ಹಾಗಲಕಾಯಿ ರಸ ಸೇವಿಸುವುದರಿಂದ ಸಕ್ಕರೆ ಕಾಯಿಲೆ ಕಡಿಮೆಯಾಗುವುದು.
অন্যান্য ভাষায় অনুবাদ :