সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಯಾವುದರ ಮೇಲೆ ಯಾರಿಗಾದರೂ ಆಶೆ ಕೇಂದ್ರಿತವಾಗಿರುವುದು
উদাহরণ : ಗೆಲುವಿಗೆ ನೀವೇ ನಮ್ಮ ಆಶೆಯನನಗೆ ನೀವೇ ಆಶೆಯವರಾಗಿದ್ದು ನನಗೆ ಉತ್ತರವನ್ನು ನೀಡಿದಿರಿ.
সমার্থক : ಆಶೆ, ಆಸೆ, ನೆಚ್ಚಿಕೆ, ಭರವಸೆ
অন্যান্য ভাষায় অনুবাদ :हिन्दी English
वह जिस पर किसी की आशा टिकी या केंद्रित हो।
Someone (or something) on which expectations are centered.
অর্থ : ಕಲ್ಯಾಣಕರವಾದ ಅಥವಾ ಮಂಗಳಕರವಾದ ಕೋರಿಕೆಯ ಸೂಚಕವಾದ ಶಬ್ಧ ಅಥವಾ ವಾಕ್ಯ
উদাহরণ : ದೊಡ್ಡವರ ಆಶೀರ್ವಾದದಿಂದ ಮಕ್ಕಳು ಜೀವನದಲ್ಲಿ ಮುಖಂಡರಾಗುತ್ತಾರೆ.
সমার্থক : ಆಶೀರ್ವಾದ, ಹರಕೆ
অন্যান্য ভাষায় অনুবাদ :हिन्दी
कल्याण या मंगल की कामना का सूचक शब्द या वाक्य।
অর্থ : ಇಂಥ ಕಾರ್ಯವಾಗುವ ಅಥವಾ ಇಂಥ ಪದಾರ್ಥ ನಮಗೆ ಸಿಗುವುದು ಮನದ ಭಾವ
উদাহরণ : ನಮಗೆ ಅವರಿಂದ ಈ ರೀತಿಯ ವ್ಯವಹಾರದ ಆಸೆ ಇರಲಿಲ್ಲ.
সমার্থক : ಆಕಾಂಕ್ಷೆ, ಆಶೆ, ಆಸೆ, ದಿಶೆ, ಭರವಸೆ
मन का यह भाव कि अमुक कार्य हो जाएगा या अमुक पदार्थ हमें मिल जाएगा।
The general feeling that some desire will be fulfilled.
ইনস্টল