সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಪುರುಷರನ್ನು ಆಕರ್ಷಿಸಿಲು ಹೆಂಗಸರು ಮಾಡುವ ಮನೋಹರ ಚೇಷ್ಟೆ
উদাহরণ : ಶೀಲಾಳ ಹಾವ ಭಾವಕ್ಕೆ ಬೆರಗಾಗಿ ವಿನೋದ ಅವಳನ್ನು ಒರಿಸಿದ
সমার্থক : ಒನಪು, ಒಯ್ಯಾರ, ಬಿಂಕ, ಬಿಗುಮಾನ, ಮೈಕುಣಿತ, ಹಾವ-ಭಾವ
অন্যান্য ভাষায় অনুবাদ :हिन्दी English
पुरुषों को मोहित करने के लिए स्त्रियों की मनोहर चेष्टाएँ।
Dignified manner or conduct.
অর্থ : ಶರೀರ ಅಥವಾ ಯಾವುದಾದರು ಅಂಗದ ಸ್ಥಿತಿಯಲ್ಲಿ ಯಾವುದಾದರು ಭಾವ ಅಭಿವ್ಯಕ್ತವಾಗುತ್ತದೆ
উদাহরণ : ನರ್ತಕಿಯು ತನ್ನ ಭಾವಭಂಗಿಗಳಿಂದ ದರ್ಶಕರ ಮನಸೆಳೆದಳು.
সমার্থক : ಭಾವ ಭಂಗಿ, ಭಾವ-ಭಂಗಿ, ಭಾವಭಂಗಿ, ಹಾವ ಭಾವ, ಹಾವ-ಭಾವ
शरीर या किसी अंग की वह स्थिति जिसमें कोई भाव अभिव्यक्त होता हो।
Characteristic way of bearing one's body.
অর্থ : ಅಭಿಮಾನಪೂರ್ವಕವಾಗಿ ನೀವು ಒಯ್ಯಾರವನ್ನು ತೋರಿಸುವ ಕ್ರಿಯೆ ಅಥವಾ ಭಾವ
উদাহরণ : ಅವಳ ಒಯ್ಯಾರವನ್ನು ನೋಡಿ ನಾನು ಮೋಹಿತನಾದೆ ಅಥವಾ ಮರುಳಾದೆ.
সমার্থক : ಒಯ್ಯಾರ, ಒಯ್ಯಾರಮಾಡು, ಥಳುಕು, ಬಳಕು, ಬಳುಕು
आभिमानपूर्वक अपने नखरे दिखाने की क्रिया या भाव।
A deliberate pretense or exaggerated display.
ইনস্টল