অর্থ : ಹಾಸಿಗೆ, ಬಟ್ಟೆ ಮೊದಲಾದವುಗಳನ್ನು ನೆಲ ಅಥವಾ ಯಾವುದಾದರು ಸಮತಲದ ಮೇಲೆ ವಿಸ್ತಾರವಾಗಿ ಹರವುದು
উদাহরণ :
ಅವರು ಮಂಚದ ಮೇಲೆ ಬೆಡ್ ಶೀಟ್ ಅನ್ನು ಹಾಸುತ್ತಿದ್ದಾರೆ.
অন্যান্য ভাষায় অনুবাদ :
অর্থ : (ಹಾಸಿಗೆ) ಹಾಸುವ ಪ್ರಕ್ರಿಯೆ
উদাহরণ :
ಅವನು ಜಮಕಾನೆಯನ್ನು ಹಾಸುತ್ತಿದ್ದಾನೆ.
অন্যান্য ভাষায় অনুবাদ :
অর্থ : ನೆರಳಿಗಾಗಿ ಯಾವುದಾದರು ಸ್ಥಾನದ ಮೇಲ್ಬಾಗದಲ್ಲಿ ಯಾವುದಾದರು ವಸ್ತ್ರವನ್ನು ಹೊದಿಸುವ ಅಥವಾ ಹಾಸುವ ಕ್ರಿಯೆ
উদাহরণ :
ಅವರು ವಿವಾಹಕ್ಕಾಗಿ ಚಪ್ಪರ ಅಥವಾ ಪೆಂಡಾಲನ್ನು ಹಾಸುತ್ತಿದ್ದಾರೆ.
সমার্থক : ಮುಚ್ಚು, ಹರವು, ಹೊದಿಸು
অন্যান্য ভাষায় অনুবাদ :
छाया करने के लिए किसी स्थान से कुछ ऊपर कोई वस्त्र तानना या फैलाना।
वे विवाह पंडाल छा रहे हैं।অর্থ : ಹಾಸವು ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸುವುದು
উদাহরণ :
ಅಜ್ಜಿಯು ಕೆಲಸದವಳ ಹತ್ತಿರ ಹಾಸಿಗೆಯನ್ನು ಹಾಸುವ ಕೆಲಸವನ್ನು ಮಾಡಿಸುತ್ತಿದ್ದಾಳೆ.
সমার্থক : ಪಸರಿಸಲು ಹಚ್ಚು, ಹಾಸುವ ಕೆಲಸ ಮಾಡಿಸು
অন্যান্য ভাষায় অনুবাদ :
অর্থ : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದರಲ್ಲಿ ಅಳವಡಿಸುವ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವಂತಹ ಅಥವಾ ನಿರ್ಮಾಣವಾಗುವಂತಹ
উদাহরণ :
ಸರ್ಕಾರ ಪ್ರತಿಯೊಂದು ಪಟ್ಟಣದಲ್ಲಿ ರೈಲ್ ಲೈನ್ ಗಳನ್ನು ವಿಸ್ತರ ಮಾಡುವ ಯೋಜನೆಯನ್ನು ಹೊಂದಿದೆ.
সমার্থক : ಪಸರಿಸು, ಮ ಹರವು, ವಿಸ್ತಾರ ಮಾಡು, ಹರಡು
অন্যান্য ভাষায় অনুবাদ :
किसी चीज के निर्माण के लिए उसमें लगनेवाली वस्तुओं को क्षैतिज स्थिति में रखना ताकि उसका निर्माण हो सके।
सरकार हर शहर से होकर रेल लाइन बिछा रही है।অর্থ : ನೆರಳಿಗಾಗಿ ಯಾವುದಾದರು ಗುಡಿಸಲು ಅಥವಾ ಸ್ಥಾನದ ಮೇಲೆ ಚಪ್ಪರವನ್ನು ಹೊದಿಸುವ ಕ್ರಿಯೆ
উদাহরণ :
ರೈತನು ತನ್ನ ಗುಡಿಸಲಿಗೆ ಚಪ್ಪರವನ್ನು ಹೊದಿಸುತ್ತಿದ್ದಾನೆ.
সমার্থক : ಮುಚ್ಚು, ಹರವು, ಹೊದಿಸು
অন্যান্য ভাষায় অনুবাদ :
छाया के लिए किसी स्थान पर कोई आवरण डालकर या कोई रचना खड़ी कर उसे ढकना।
किसान अपनी झोपड़ी का छाजन छा रहा है।