অর্থ : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ
উদাহরণ :
ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.
সমার্থক : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ತ್ರಾಸ ಕೊಡು, ಪೀಡಿಸು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸಿಸು
অন্যান্য ভাষায় অনুবাদ :
बहुत परेशान या तंग करना।
सहयोगियों ने ही मनमोहन की नाक में दम कर रखा है।অর্থ : ಶಾರೀರಿಕ ಅಥವಾ ಮಾನಸಿಕ ವೇದನೆ ನೀಡಿ ವ್ಯಾಕುಲತೆಯನ್ನು ಉಂಟುಮಾಡುವ ಪ್ರಕ್ರಿಯೆ
উদাহরণ :
ಬಂದಿಯಾದ ಶತೃಗಳನ್ನು ರಾಜನು ಬಹಳ ಪೀಡಿಸಿದನು.
সমার্থক : ಒದ್ದಾಡಿಸು, ಪೀಡಿಸು, ಸಂಕಟ ಪಡುವಂತೆ ಮಾಡು, ಹಿಂಸಿಸು
অন্যান্য ভাষায় অনুবাদ :