অর্থ : ಉದ್ದವಾದ ಕಡ್ಡಿ ಅಥವಾ ಎಲೆಯಿಂದ ಮಾಡಿರುವಂತಹ ಉಪಕರಣ ಅದರಿಂದ ಭೂಮಿ ಅಥವಾ ನೆಲವನ್ನು ಗುಡಿಸುತ್ತಾರೆ ಅಥವಾ ಸ್ವಚ್ಚ ಮಾಡುತ್ತಾರೆ
উদাহরণ :
ಅವಳು ಕಸಪೊರಕೆಯಿಂದ ಮನೆಯನ್ನು ಸ್ವಚ್ಚಮಾಡುತ್ತಿದ್ದಾರೆ.
সমার্থক : ಕಸಪೊರಕೆ, ಕಸಬೊರಕೆ, ಪೊರಕೆ, ಬರಲು, ಬರ್ಲು
অন্যান্য ভাষায় অনুবাদ :
A cleaning implement for sweeping. Bundle of straws or twigs attached to a long handle.
broomঅর্থ : ಒಂದು ಮುಷ್ಟಿ ಅಥವಾ ಒಂದು ಹಿಡಿಗೆ ಬರುವಷ್ಟು ವಸ್ತು
উদাহরণ :
ಅವರು ಮೂರು-ನಾಲ್ಕು ಹಿಡಿ ಅಕ್ಕಿಯನ್ನು ಭಿಕ್ಷುಕನಿಗೆ ನೀಡಿದರು.
সমার্থক : ಅಂಗೈ, ಅಂಗೈ ಮುಚ್ಚಿದ, ಮುಚ್ಚಿದ ಅಂಗೈ, ಮುಷ್ಟಿ
অন্যান্য ভাষায় অনুবাদ :
অর্থ : ಕಳೆದು ಹೋದ ಅಥವಾ ಅಸಾಧ್ಯವಾದ ವಸ್ತು ಪ್ರಯಾಸದಿಂದ ಹಿಡಿಯುವ ಪ್ರಕ್ರಿಯೆ
উদাহরণ :
ಪೊಲೀಸರು ಇವರನ್ನು ರಸ್ತೆಯ ಮಧ್ಯದಲ್ಲಿ ಹಿಡಿದರು.
সমার্থক : ವಶಪಡಿಸು
অন্যান্য ভাষায় অনুবাদ :
जो आगे चलता या बढ़ता जा रहा हो अथवा आगे निकल जाने को हो उसकी बराबरी या साथ करने के लिए ठीक समय पर उसके पास तक पहुँचना।
उसने उसे आधे रास्ते में ही पकड़ लिया।অর্থ : ಬಲು ಬೇಗ, ವೇಗವಾಗಿ ಅಥವಾ ತಿರುಗುತ್ತಾ ಬರುತ್ತಿರುವ ವಸ್ತುವನ್ನು ಮುಂದೆ ಬಂದು ಹಿಡಿಯುವುದು
উদাহরণ :
ಮೈದಾನದಿಂದ ಹೊರಗೆ ಹೋಗುತ್ತಿದ್ದ ಚಂಡನ್ನು ಆಟಗಾರನ್ನು ಹಿಡಿದ
অন্যান্য ভাষায় অনুবাদ :
सहसा बहुत जल्दी, तेजी या फुरती से आगे बढ़कर पकड़ना।
खिलाड़ी ने मैदान से बाहर जाते गेंद को लपका।অর্থ : ಏನನ್ನಾದರು ಕಳ್ಳತನ ಮಾಡುತ್ತಿವಾಗ ಅವರನ್ನು ಹಿಡಿಯುವ ಕ್ರಿಯೆ
উদাহরণ :
ಮೇಲ್ವಿಚಾರಕನು ಕಳ್ಳತನ ಮಾಡುವವರನ್ನು ವಶಕ್ಕೆ ತೆಗೆದುಕೊಂಡನು.ಅವನು ತನ್ನ ಕಳ್ಳತನವನ್ನು ಹಿಡಿದನು.
সমার্থক : ಕೈದು ಮಾಡು, ವಶಕ್ಕೆ ತೆಗೆದುಕೊಳ್ಳು, ಹಿಡಿದು ಕೊಳ್ಳು
অন্যান্য ভাষায় অনুবাদ :
कुछ करते हुए को कोई विशेष बात आने पर रोकना।
निरीक्षक ने नक़ल करते हुए परीक्षार्थी को पकड़ा।অর্থ : ಯಾರೋ ಒಬ್ಬರು ಅಥವಾ ಯಾವುದೋ ಒಂದನ್ನು ಹಿಡಿದುಕೊಳ್ಳುವ ಪ್ರಕ್ರಿಯೆ
উদাহরণ :
ಓಡಿಹೋಗುತ್ತಿದ್ದ ನಾಲ್ಕೂ ಕಳ್ಳರನ್ನು ಪೋಲಿಸರು ಹಿಡಿದು ಹಾಕಿದರು.
সমার্থক : ಹಿಡಿದು ಹಾಕು
অন্যান্য ভাষায় অনুবাদ :
অর্থ : ಗಟ್ಟಿಯಾಗಿ ಹಿಡಿಯುವುದು
উদাহরণ :
ಚಂದ್ರಗ್ರಹಣದ ದಿನ ರಾಹು ಮತ್ತು ಕೇತು ಚಂದ್ರನನ್ನು ಗ್ರಹಣ ಹಿಡಿಯುತ್ತಾರೆ.
অন্যান্য ভাষায় অনুবাদ :
অর্থ : ಯಾವುದಾದರು ವಸ್ತುವನ್ನು ಕೈಯಲ್ಲಿ ಹಿಡಿದುಕೊಳ್ಳುವ ಕ್ರಿಯೆ
উদাহরণ :
ರಸ್ತೆಯನ್ನು ದಾಟುವಾಗ ಅಜ್ಜನು ಮಕ್ಕಳ ಕೈಯನ್ನು ಹಿಡಿದುಕೊಂಡರು.
সমার্থক : ಹಿಡಿದು ಕೊಳ್ಳು
অন্যান্য ভাষায় অনুবাদ :
অর্থ : ಯಾವುದೋ ವಸ್ತುವಿನಿಂದ ಯಾವುದಾದರು ಅಂಶವನ್ನು ಬೇರೆ ಮಾಡುವುದು
উদাহরণ :
ಲೆಕ್ಕಿಗನು ನನ್ನ ಸಂಬಳದಲ್ಲಿ ಇಪ್ಪತ್ತು ಪ್ರತಿಶತ ಗಳಿಕೆಯನ್ನು ಹಿಡಿದುಕೊಂಡಿದ್ದಾನೆ.
সমার্থক : ಕಡಿಮೆ ಮಾಡು, ಕತ್ತರಿಸು
অন্যান্য ভাষায় অনুবাদ :
অর্থ : ಏನನ್ನಾದರು ಕದಿಯುತ್ತಿರುವ ವೇಳೆಯಲ್ಲಿ ಅವರು ಹಿಡಿದು ಕೊಳ್ಳುವ ಕ್ರಿಯೆ
উদাহরণ :
ಎರಡು ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ತನ್ನ ಅಣ್ಣನ್ನು ಹಿಡಿದು ಹಾಕಿದಳು.
সমার্থক : ಕೈದು ಮಾಡು, ವಶಕ್ಕೆ ತೆಗೆದುಕೊಳ್ಳು, ಸೆರೆ ಹಿಡಿ, ಹಿಡಿದು ಕೊಳ್ಳು
অন্যান্য ভাষায় অনুবাদ :
किसी बात आदि में आगे बढ़े हुए के बराबर या पास हो जाना।
दो साल से फेल हो रहे बड़े भाई को उसकी छोटी बहन ने पकड़ लिया।অর্থ : ಎಲ್ಲಿಗಾದರೂ ಹೋಗುವುದಕ್ಕಾಗಿ ಯಾವುದಾದರು ವಾಹನ ಅಥವಾ ರಸ್ತೆಯನ್ನು ಉಪಯೋಗಿಸುವ ಪ್ರಕ್ರಿಯೆ
উদাহরণ :
ಮುಂಬೈಗೆ ಹೋಗುವುದಕ್ಕಾಗಿ ನಾನು ಹತ್ತು ಗಂಟೆಯ ಟ್ರೈನ್ ಹಿಡಿದೆನು.ನಾವು ಅಲ್ಲಿಗೆ ಹೋಗುವುದಕ್ಕಾಗಿ ಒಂದು ಆಟೋರಿಕ್ಷಾವನ್ನು ಹಿಡಿದೆವು.
সমার্থক : ಹೋಗು
অন্যান্য ভাষায় অনুবাদ :
Travel or go by means of a certain kind of transportation, or a certain route.
He takes the bus to work.