অর্থ : ಮಂಜಿನಿಂದ ಆವೃತ್ತವಾದ ಅಥವಾ ತುಂಬಿಕೊಂಡಿರುವಂತಹ
উদাহরণ :
ಚಳಿಗಾಲದಲ್ಲಿ ಕಾಶ್ಮೀರ ಹಿಮಾವೃತ್ತವಾಗಿರುತ್ತದೆ.
সমার্থক : ಮಂಜುಗಟ್ಟಿದ, ಮಂಜುಗಟ್ಟಿದಂತ, ಮಂಜುಗಟ್ಟಿದಂತಹ, ಹಿಮಾವೃತ್ತವಾದ, ಹಿಮಾವೃತ್ತವಾದಂತ
অন্যান্য ভাষায় অনুবাদ :
অর্থ : ಹಿಮದಿಂದ ಆವೃತ್ತವಾದಂತಹ ಅಥವಾ ಮಂಜಿನಿಂದ ಕೂಡಿರುವಂತಹ
উদাহরণ :
ಹಿಮಾವೃತ್ತವಾದ ಪರ್ವತ ನೋಡಲು ಮೋಹಕವಾಗಿದೆ.
সমার্থক : ಮಂಜಿನಿಂದಕೂಡಿರುವ, ಮಂಜಿನಿಂದಕೂಡಿರುವಂತ, ಮಂಜಿನಿಂದಾವೃತ್ತವಾದ, ಮಂಜಿನಿಂದಾವೃತ್ತವಾದಂತ, ಮಂಜಿನಿಂದಾವೃತ್ತವಾದಂತಹ, ಹಿಮದಿಂದಕೂಡಿರುವ, ಹಿಮದಿಂದಕೂಡಿರುವಂತ, ಹಿಮದಿಂದಕೂಡಿರುವಂತಹ, ಹಿಮಾವೃತ್ತವಾದ, ಹಿಮಾವೃತ್ತವಾದಂತ
অন্যান্য ভাষায় অনুবাদ :
हिम से आच्छादित या बर्फ से ढका हुआ।
हिमाच्छादित पर्वत शृंखला बड़ी मोहक लग रही है।Covered with snow.
Snow-clad hills.অর্থ : ಯಾವುದರ ಮೇಲೆ ಹಿಮವಿದೆಯೋ ಅಥವಾ ಹಿಮಾವೃತ್ತವೋ
উদাহরণ :
ಅವರಿಗೆ ಹಿಮದಿಂದಾವೃತ್ತವಾದ ಪರ್ವತವನ್ನು ಹತ್ತುವುದು ತುಂಬಾ ಇಷ್ಟ.
সমার্থক : ಬರ್ಫದ, ಹಿಮದ, ಹಿಮದಿಂದ ಮುಚ್ಚಿದ, ಹಿಮದಿಂದ ಮುಚ್ಚಿದಂತ, ಹಿಮದಿಂದ ಮುಚ್ಚಿದಂತಹ, ಹಿಮಾವೃತ್ತ, ಹಿಮಾವೃತ್ತವಾದ, ಹಿಮಾವೃತ್ತವಾದಂತ