অর্থ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
উদাহরণ :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
সমার্থক : ಉಜ್ಜು, ಉಜ್ಜುವಿಕೆ, ಒತ್ತು, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕುವಿಕೆ
অন্যান্য ভাষায় অনুবাদ :
Kneading and rubbing parts of the body to increase circulation and promote relaxation.
massageঅর্থ : ಮೇಲಿಂನಿಂದ ಬಾರವನ್ನು ಇಡುವುದರಿಂದ ಯಾವುದೇ ವಸ್ತು ಕೆಳಗುಳಿದು ಆಕಡೆ-ಈಕಡೆ ಹೋಗದಂತಾಗುವುದು
উদাহরণ :
ಪನ್ನೀರನ್ನು ಮುದ್ದೆ ಮಾಡುವುದಾಗಿ ಅದನ್ನು ಬಟ್ಟೆಯಲ್ಲಿ ಕಟ್ಟಿ ಅದನ್ನು ಗುಂಡುಕಲ್ಲಿನ ಕೆಳಗೆ ಇಟ್ಟನು.
অন্যান্য ভাষায় অনুবাদ :
Exert pressure or force to or upon.
He pressed down on the boards.অর্থ : ವಸ್ತುಗಳ ಮೇಲೆ ಭಾರಬಿಡುವ ಪ್ರಕ್ರಿಯೆ
উদাহরণ :
ಕೋಪದಲ್ಲಿ ಅವನು ನನ್ನ ಕತ್ತನ್ನು ಹಿಸುಕಿದ.
অন্যান্য ভাষায় অনুবাদ :
Exert pressure or force to or upon.
He pressed down on the boards.অর্থ : ಬೆರಳುಗಳಿಂದ ಇನ್ನೊಬ್ಬರ ಶರೀರದ ಚರ್ಮವನ್ನು ಹಿಡಿದು ಹಿಂಡುವ ಪ್ರಕ್ರಿಯೆ
উদাহরণ :
ಅವರು ನನನ್ನು ಚಿವುಟಿದರು.
সমার্থক : ಗಿಂಡು, ಚಿಗುಟು, ಚಿವುಟು
অন্যান্য ভাষায় অনুবাদ :
अँगूठे और तर्जनी से किसी के शरीर का चमड़ा पकड़कर दबाना।
उसने मुझे चिकोटी काटी।