অর্থ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
উদাহরণ :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
সমার্থক : ಉಜ್ಜು, ಉಜ್ಜುವಿಕೆ, ಒತ್ತು, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು
অন্যান্য ভাষায় অনুবাদ :
Kneading and rubbing parts of the body to increase circulation and promote relaxation.
massage