অর্থ : ಮಾತನಾಡಿಕೊಂಡು ಅಥವಾ ಬೇರೆ ಪ್ರಕಾರದಿಂದ ಸುಳಿವನ್ನು ಕಂಡುಹಿಡಿಯುವುದು
উদাহরণ :
ಗುಪ್ತರು ಶತ್ರುಪಕ್ಷದವರನ್ನು ಹುಡುಕುತ್ತಿದ್ದಾರೆ.
সমার্থক : ಶೋಧಿಸು
অন্যান্য ভাষায় অনুবাদ :
অর্থ : ಯಾವುದೇ ಘಟನೆಯ ಮೂಲ ಕಾರಣ ಅಥವಾ ರಹಸ್ಯವನ್ನು ಪತ್ತೆ ಮಾಡುವ ಪ್ರಕ್ರಿಯೆ
উদাহরণ :
ಪೊಲೀಸರು ಕಳ್ಳನ ಅನ್ವೇಶಣೆ ಮಾಡುತ್ತಿದ್ದಾರೆ.
সমার্থক : ಅನ್ವೇಶಣೆ ಮಾಡು, ಪತ್ತೆ ಮಾಡು, ಶೋಧನೆ ಮಾಡು
অন্যান্য ভাষায় অনুবাদ :
किसी घटना या विषय के मूल कारणों या रहस्यों का पता लगाना।
पुलिस तथ्यों की छानबीन कर रही है।Conduct an inquiry or investigation of.
The district attorney's office investigated reports of possible irregularities.অর্থ : ವಿಶೇಷ ವಸ್ತು, ಸಮಯ ಸ್ಥಿತಿ ಇತ್ಯಾದಿಗಳನ್ನು ಪಡೆಯಲು ಇಚ್ಚಿ ಇಟ್ಟುಕೊಂಡಿರುವ ಪ್ರಕ್ರಿಯೆ
উদাহরণ :
ಭಾರತ ಸರ್ಕಾರವು ಹೊಸ ಆಸ್ತ್ರಗಳನ್ನು ಪರಿಕ್ಷೆ ಮಾಡಲು ಸರಿಯಾದ ಸಮಯವನ್ನು ಹುಡುಕುತ್ತಿದೆ.
সমার্থক : ಶೋಧಿಸು
অন্যান্য ভাষায় অনুবাদ :
অর্থ : ಏನಿದೆ ಎಂದು ತಿಳಿದುಕೊಳ್ಳುವುದಕ್ಕೆ ಕೈ ಬೆರಳುಗಳಿಂದ ಹುಡುಕುವ ಕ್ರಿಯೆ
উদাহরণ :
ಶ್ಯಾಮನು ತನ್ನ ಜೇಬಿನಲ್ಲಿ ಹಣವನ್ನು ಹುಡುಕುತ್ತಿದ್ದಾನೆ.
সমার্থক : ಕೈಯಾಡಿಸು
অন্যান্য ভাষায় অনুবাদ :
অর্থ : ಅವರು ನೋಡುವ ಯಾವುದಾದರು ವ್ಯಕ್ತಿ, ವಸ್ತು, ಸ್ಥಾನ ಮೊದಲಾದವುಗಳು ಎಲ್ಲಿದೆ ಎಂದು ಪರಿಶೀಲಿಸುವುದು
উদাহরণ :
ಪೊಲೀಸರು ಕಳ್ಳನನ್ನು ಹುಡುಕುತ್ತಿದ್ದಾರೆ.
অন্যান্য ভাষায় অনুবাদ :
অর্থ : ಯಾವುದಾದರು ತಿಳಿಯದ ವಸ್ತು ಅಥವಾ ವಿಳಾಸದ ಬಗ್ಗೆ ತಿಳಿವಳಿಕೆಯನ್ನು ಪಡೆದುಕೊಳ್ಳುವ ಪ್ರಕ್ರಿಯೆ
উদাহরণ :
ಕೊಲಂಬಸ್ ಅಮೇರಿಕಾವನ್ನು ಅವಿಸ್ಕಾರ ಮಾಡಿದನು.
সমার্থক : ಅವಿಸ್ಕರಿಸು, ಅವಿಸ್ಕಾರ ಮಾಡು, ಹುಡುಕಿ ತೆಗೆ
অন্যান্য ভাষায় অনুবাদ :
किसी अज्ञात वस्तु या बात आदि के बारे में जानकारी हासिल करना।
कोलम्बस ने अमरीका की खोज की थी।