পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹೂಡುವಿಕೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹೂಡುವಿಕೆ   ನಾಮಪದ

অর্থ : ಕುಂಟೆ ರಂಟೆ ಮುಂತಾದವುಗಳ ಸಹಾಯದಿಂದ ಎತ್ತು ಅಥವಾ ಮಿಷನ್ನಿನ ಸಹಾಯದಿಂದ ಹೊಲದ ಮೇಲ್ಪದರನ್ನು ಎತ್ತುತ್ತಾ ಕೆಳ ಮಣ್ಣು ಮೇಲೆ ಬೀಳುವಂತೆ ಮಾಡುವ ಕ್ರಿಯೆ

উদাহরণ : ರೈತನೊಬ್ಬ ಎತ್ತುಗಳ ಹೂಡಿ ಹೊಲವನ್ನು ಹರಗುವಿಕೆ ಮಾಡುತ್ತಿದ್ದಾನೆ. ಅವನು ಹೊಲ ಉಳುವಿಕೆ ಮಾಡುತ್ತಿದ್ದಾನೆ.

সমার্থক : ಉಳುವಿಕೆ, ಹರಗುವಿಕೆ


অন্যান্য ভাষায় অনুবাদ :

जोतने की क्रिया।

वह खेत की जुताई कर रहा है।
संकर्षण के उपरांत खेत की सिंचाई होगी।
कर्षण, जुताई, जोताई, प्रकर्षण, संकर्षण

Tilling the land with a plow.

He hired someone to do the plowing for him.
ploughing, plowing

অর্থ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

উদাহরণ : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

সমার্থক : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವುದು, ಹೊರಿಸು


অন্যান্য ভাষায় অনুবাদ :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment