অর্থ : ಹೆಂಡ ಅಥವಾ ಮದ್ಯ ಕುಡಿಯುವ ದುರಭ್ಯಾಸ
উদাহরণ :
ಹೆಂಡಕುಡುಕತನ ಅದೇಷ್ಟು ಮನೆಗಳನ್ನು ಹಾಳುಮಾಡುವುದೊ
সমার্থক : ಮದ್ಯ, ಮದ್ಯಪಾನ, ಮದ್ಯವೆಸನ, ಸಾರಾಯಿ, ಹೆಂಡಕುಡುಕತನ
অন্যান্য ভাষায় অনুবাদ :
The act of drinking alcoholic beverages to excess.
Drink was his downfall.অর্থ : ಕೊಳೆತ ಹಣ್ಣು ಜೊಂತು ಬೆಲ್ಲ ಮುಂತಾದವುಗಳನ್ನು ಹಾಕಿ ಮಾಡಿದ ಹೆಂಡಸರಾಯಿ
উদাহরণ :
ಅವನು ಕಳ್ಳ ಬಟ್ಟಿ ಕುಡಿದು ತಲೆಹರಟೆ ಮಾತನಾಡುತ್ತಿದ್ದಾನೆ.
সমার্থক : ಕಳ್ಳ ಬಟ್ಟಿ, ಸಾರಾಯಿ
অন্যান্য ভাষায় অনুবাদ :
অর্থ : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ
উদাহরণ :
ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..
সমার্থক : ನಶೆಯ ರಸ, ಮಧು, ಮಧ್ಯ, ಮಧ್ಯಸಾರ, ಸಾರಾಯಿ, ಸಿಂದಿ, ಸುರ, ಸೆರೆ
অন্যান্য ভাষায় অনুবাদ :
कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।
वह प्रतिदिन शाम को शराब पीकर घर लौटता है।An alcoholic beverage that is distilled rather than fermented.
booze, hard drink, hard liquor, john barleycorn, liquor, spirits, strong drinkঅর্থ : ಭಾರತದಲ್ಲಿ ತಯಾರಿಸುವಂತಹ ಒಂದು ಪ್ರಕಾರದ ಸಾರಾಯಿ ಇದನ್ನು ಶುದ್ಧವಾದ ಹಾಲ್ಕೋಹಾಲ್ ನಿಂದ ಮಾಡಲಾಗುತ್ತದೆ
উদাহরণ :
40 ರಿಂದ 46 ಪ್ರತಿಶತ ಹಾಲ್ಕೋ ಹಾಲ್ ನ ಮಿಶ್ರಣ ಹೆಂಡದಲ್ಲಿರುತ್ತದೆ.
অন্যান্য ভাষায় অনুবাদ :