পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹೆದರಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹೆದರಿಸು   ಕ್ರಿಯಾಪದ

অর্থ : ಹೆದರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

উদাহরণ : ಅವನು ನಾಯಿಗಳಿಗೆ ಬೆಕ್ಕುಗಳನ್ನು ಹೆದರಿಸುವಂತೆ ಹೇಳಿದ.

সমার্থক : ಹೆದರಿಸುವಂತೆ ಹೇಳು, ಹೆದರಿಸುವಂತೆ-ಹೇಳು


অন্যান্য ভাষায় অনুবাদ :

डराने का काम दूसरे से कराना।

उसने बंदरों को कुत्ते से डरवाया।
डरवाना

Cause to lose courage.

Dashed by the refusal.
dash, daunt, frighten away, frighten off, pall, scare, scare away, scare off

অর্থ : ಯಾವ ರೀತಿಯಲ್ಲಿ ಹೆದರಿಸುವುದು ಎಂದರೆ ಭಯದಿಂದ ಮನುಷ್ಯ ಯಾವುದೇ ಕೆಲಸವನ್ನು ಮಾಡಲಾಗದಂತಾಗುವುದು

উদাহরণ : ಡಾಕೂಗಳು ಬಾಂಬ್ ಅನ್ನು ಹಾಕಿ ಹಳ್ಳಿಯವರನ್ನು ಹೆದರಿಸಿದರು.

সমার্থক : ಅಂಜಿಸು, ಅದುರಿಸು, ನಡುಗಿಸು, ಬೆದರಿಸು, ಭಯಪಡಿಸು


অন্যান্য ভাষায় অনুবাদ :

ऐसा डराना कि कोई आदमी कोई काम न कर सके।

डाकुओं ने बम फेंककर गाँववालों को दहला दिया।
दहलाना

Fill with terror. Frighten greatly.

terrify, terrorise, terrorize

অর্থ : ಬೇರೆಯವರ ಮನಸ್ಸಿನಲ್ಲಿ ಹೆದರಿಗೆಯನ್ನು ಹುಟ್ಟಿಸು

উদাহরণ : ಈ ಕೋತಿಯು ಎಲ್ಲರನ್ನು ಹೆದರಿಸುತ್ತದೆ.

সমার্থক : ಅಂಜಿಸು, ಬೆದರಿಸು, ಭಯ ಹುಟ್ಟಿಸು


অন্যান্য ভাষায় অনুবাদ :

किसी के मन में डर उत्पन्न करना।

यह बंदर सबको डराता है।
डरपाना, डराना, भयभीत करना

Cause fear in.

The stranger who hangs around the building frightens me.
Ghosts could never affright her.
affright, fright, frighten, scare

অর্থ : ಮುಖಮುದ್ರೆಯಿಂದ ಮತ್ತು ಮಾತಿನಿಂದ ಭಯಗೊಳಿಸುವುದು

উদাহরণ : ಅಮ್ಮ ಹಠ ಮಾಡಿದ್ದಕ್ಕೆ ಮಗನನ್ನು ಬೆದರಿಸಿದಳು.

সমার্থক : ಗದರಿಸು, ಜೋರು ಮಾಡು, ಜೋರು-ಮಾಡು, ಜೋರುಮಾಡು, ಧಮಕಿ ಹಾಕು, ಧಮಕಿ-ಹಾಕು, ಧಮಕಿಹಾಕು, ಬೆದರಿಕೆ ಹಾಕು, ಬೆದರಿಕೆ-ಹಾಕು, ಬೆದರಿಕೆಹಾಕು, ಬೆದರಿಸು


অন্যান্য ভাষায় অনুবাদ :

धमकी देते हुए डराना।

एक लड़का मेरे छोटे भाई को धमका रहा था।
धमकाना, धमकी देना, हड़काना

Discourage or frighten with threats or a domineering manner. Intimidate.

browbeat, bully, swagger