অর্থ : ಯಾವುದೇ ಸಂಗತಿಯ ಅನಗತ್ಯ ಹೊಣೆ, ಖರ್ಚು, ಅಥವಾ ಹೊಣೆಯನ್ನು ಹೋರುವಿಕೆ ಅಥವಾ ನಿಭಾಯಿಸುವಿಕೆ
উদাহরণ :
ಯಾವುದೇ ಕೆಲಸ ಮಾಡದ ಸೋಮಾರಿ ವ್ಯಕ್ತಿ ಭೂಮಿಗೆ ಭಾರ ಇದ್ದಂತೆ.
অন্যান্য ভাষায় অনুবাদ :
An onerous or difficult concern.
The burden of responsibility.অর্থ : ಯಾವುದಾದರು ಒಂದರ ಮೇಲೆ ಯಾವುದಾದರು ವಸ್ತುವನ್ನು ಇಡುವುದು ಅಥವಾ ಹೇರುವುದು
উদাহরণ :
ನೌಕರನು ಟ್ಯಾಕ್ಟರ್ ಮೇಲೆ ಭತ್ತದ ಮೂಟೆಗಳನ್ನು ಹೇರುತ್ತಿದ್ದಾನೆ.
সমার্থক : ಹೊರಿಸು
অন্যান্য ভাষায় অনুবাদ :
অর্থ : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು
উদাহরণ :
ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.
অন্যান্য ভাষায় অনুবাদ :
অর্থ : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಯಾರನ್ನಾದರೂ ಜವಬ್ದಾರರನ್ನಾಗಿ ಮಾಡುವುದು
উদাহরণ :
ಯಜಮಾನರು ಎಲ್ಲಾ ಕೆಲಸವನ್ನು ನನ್ನ ಮೇಲೆ ಹೇರಿದ್ದಾರೆ.
সমার্থক : ಹೊರಿಸು
অন্যান্য ভাষায় অনুবাদ :
অর্থ : ಯಾವುದಾದರೊಂದರ ಮೇಲೆ ವಸ್ತುಗಳನ್ನು ಇಡುವುದು ಅಥವಾ ಹೇರುವುದು
উদাহরণ :
ನನ್ನ ಸಾಮಾನುಗಳನ್ನು ಇನ್ನೂ ಇಡಲಾಗಿಲ್ಲ.ಟ್ರಕ್ಕಿಗೆ ಸಾಮಾನುಗಳನ್ನು ಹೇರಲಾಗಿದೆ.
অন্যান্য ভাষায় অনুবাদ :