অর্থ : ಸಂಕಟದ ಸ್ಥಿತಿಯಲ್ಲಿ ಗುಪ್ತವಾದ ವಿಷಯಗಳನ್ನು ಹೇಳುವುದು
উদাহরণ :
ಪೋಲೀಸರ ಏಟಿಗೆ ಹೆದರಿ ಖೈದಿಯು ಕೊಲೆಯ ಸತ್ಯವನ್ನು ಹೊರಹಾಕಿದನು.
সমার্থক : ತಪ್ಪು ಒಪ್ಪಿಸಿಕೊ, ನಿಜಹೇಳು, ಹೊರಗೆಡಹು, ಹೊರಹಾಕು
অন্যান্য ভাষায় অনুবাদ :
অর্থ : ಇನ್ನೊಬ್ಬರು ಕೇಳಿಸಿಕೊಳ್ಳುವಂತೆ ಮಾಡು
উদাহরণ :
ಅಜ್ಜಿಯು ರಾತ್ರಿ ನಮಗೆಲ್ಲಾ ಕಥೆಯನ್ನು ಹೇಳುತ್ತಾಳೆ.
সমার্থক : ಕೇಳಿಸು
অন্যান্য ভাষায় অনুবাদ :
অর্থ : ಕರೆಯುವ ಪ್ರಕ್ರಿಯೆ
উদাহরণ :
ಬನಾರಸ್ ನನ್ನು ಕಾಶಿ ಕ್ಷೇತ್ರವೆಂದು ಹೇಳುವರು.
অন্যান্য ভাষায় অনুবাদ :
অর্থ : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ
উদাহরণ :
ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ
সমার্থক : ಅರುಹು, ತಿಳಿಸು, ನಿವೇದಿಸು, ಶ್ರುತಪಡಿಸು
অন্যান্য ভাষায় অনুবাদ :
किसी वस्तु, काम आदि के बारे में बताना।
उसने कहा कि रहीम आज नहीं आयेगा।অর্থ : ಏನನ್ನಾದರೂ ಮಾಡುವುದಕ್ಕೆ ಆದೇಶ ನೀಡುವುದು
উদাহরণ :
ಗುರೂಜಿಯವರು ಮನೆಗೆ ಹೋಗುವುದಕ್ಕೆ ಹೇಳಿದರು.ಅವನು ಸ್ವತಃ ಯಾವುದೇ ಕೆಲಸವನ್ನು ಮಾಡುವುದಿಲ್ಲ ಕೇವಲ ಇನ್ನೊಬ್ಬರ ಆಜ್ಞೆಯನ್ನು ಪಾಲಿಸುತ್ತಾನೆ.
সমার্থক : ಆಜ್ಞೆ ಕೊಡು, ಆಜ್ಞೆ ನೀಡು, ಆಜ್ಞೆ ಮಾಡು, ಆದೇಶ ನೀಡು, ಆದೇಶ ಮಾಡು
অন্যান্য ভাষায় অনুবাদ :
कुछ करने का आदेश देना।
गुरुजी ने घर जाने के लिए कहा।অর্থ : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು
উদাহরণ :
ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.
সমার্থক : ತಿಳಿಸು, ಪ್ರಶಂಸಿಸು, ಪ್ರಶಂಸೆ, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು
অন্যান্য ভাষায় অনুবাদ :
विस्तारपूर्वक कुछ कहना।
वह कल की घटनाओं का वर्णन कर रहा था।Describe in vivid detail.
delineateঅর্থ : ಅಚಾನಕ್ಕಾಗಿ ಎತ್ತುವ ಅಥವಾ ಆರಂಭಿಸುವ ಪ್ರಕ್ರಿಯೆ
উদাহরণ :
ತಂದೆ ತೀರಿಕೊಂಡು ತಿಂಗಳೂ ಕಳೆದಿಲ್ಲ ಅಣ್ಣ ಆಸ್ತಿಯನ್ನು ಪಾಲುಮಾಡುವ ವಿಷಯವನ್ನು ಎತ್ತಿದನು.
সমার্থক : ಎತ್ತು, ಪ್ರಸ್ತಾಪಿಸು
অর্থ : ಸುಂದರವಾಗಿ ಮತ್ತು ವ್ಯವಸ್ಥಿತಿ ರೂಪದಲ್ಲಿ ಅಭಿವ್ಯಕ್ತಿಯುವ ಪ್ರಕ್ರಿಯೆ
উদাহরণ :
ಅವನು ತನ್ನ ಅನುಭವವನ್ನು ಶಬ್ಧಗಳ ಮೂಲಕ ಹೇಳಿದ.
অন্যান্য ভাষায় অনুবাদ :
অর্থ : ಇಬ್ಬರು ಇಲ್ಲವೇ ಇಬ್ಬರಿಗಿಂತ ಹೆಚ್ಚು ವ್ಯಕ್ತಿಗಳ ನಡುವೆ ನಡೆಯುವ ಮೌಖಿಕ ಸಂವಹನದ ಪ್ರಕ್ರಿಯೆ
উদাহরণ :
ನಾವೆಲ್ಲಾ ನಿಮ್ಮ ಪುಸ್ತಕ ಕುರಿತು ಮಾತಾಡುತ್ತಿದ್ದೇವೆ.
সমার্থক : ಮಾತನಾಡು, ಮಾತಾಡು, ಮಾತುಕತೆಯಾಡು, ಸಂಭಾಷಿಸು, ಸಂವಾದ ಮಾಡು, ಸಂವಾದ-ಮಾಡು, ಸಂವಾದಮಾಡು, ಸಂವಾದಿಸು
অন্যান্য ভাষায় অনুবাদ :
दो या दो से अधिक व्यक्तियों का किसी प्रकरण पर आपस में कुछ कहना।
हम लोग तुम्हारे बारे में ही बात कर रहे थे।Talk socially without exchanging too much information.
The men were sitting in the cafe and shooting the breeze.অর্থ : ಯಾವುದಾದರು ಕಾರ್ಯದ ಆಕಾರ, ಪ್ರಕಾರ ಅಥವಾ ವಿಧಿ ಮೊದಲಾದವುಗಳ ತಿಳುವಳಿಕೆಯನ್ನು ನೀಡುವುದು
উদাহরণ :
ಅವರು ನನಗೆ ಉಪ್ಪಿನಕಾಯಿ ಮಾಡುವ ವಿಧಿಯನ್ನು ಹೇಳಿದರು.
সমার্থক : ತಿಳಿಸು, ನಿರ್ದೇಶನ ನೀಡು, ನಿರ್ದೇಶಿಸು
অন্যান্য ভাষায় অনুবাদ :
किसी नए कार्य, उसको करने की विधि, बात या विषय आदि की जानकारी देना।
उसने मुझे अचार बनाने की विधि बताई।Give instructions or directions for some task.
She instructed the students to work on their pronunciation.অর্থ : ಭೋದನೆ ಮಾಡುವುದು
উদাহরণ :
ಅಧ್ಯಾಪಕರು ವಿದ್ಯಾರ್ಥಿಗಳಿಗೆ ಗಣಿತದ ಪಾಠವನ್ನು ಹೇಳಿಕೊಳ್ಳುತ್ತಿದ್ದಾರೆ
সমার্থক : ಬಿಡಿಸಿ ಹೇಳು, ವಿವರಣೆ ಕೊಡು, ವಿವರಿಸು, ವಿಶದವಾಗಿ ಹೇಳು, ಸ್ಪಷ್ಟೀಕರಿಸು
অন্যান্য ভাষায় অনুবাদ :
অর্থ : ಚಿಹ್ನೆ, ಸೂತ್ರ ಮುಂಗಾದವುಗಳ ಮಾಧ್ಯಮದಿಂದ ಹೇಳುವ ಅಥವಾ ಮಾಹಿತಿ ನೀಡುವ ಪ್ರಕ್ರಿಯೆ
উদাহরণ :
ಈ ಎರಡು ನಗರಗಳ ನಡುವೆ ಇರುವ ದೂರವನ್ನು ಕಿಲೋಮೀಟರ್ ನಲ್ಲಿ ನೀವು ಹೇಳುಲು ಆಗುವುದೆ.
অন্যান্য ভাষায় অনুবাদ :
অর্থ : ಮೌಖಿಕವಾಗಿ ಯಾವುದೋ ಒಂದನ್ನು ವರ್ಣನೆ ಮಾಡುವ ಪ್ರಕ್ರಿಯೆ
উদাহরণ :
ಅವನು ತನ್ನ ರಾಮನ ಕಥೆಯನ್ನು ಹೇಳಿದ.
সমার্থক : ಕೇಳಿಸು
অর্থ : ಇನ್ನೊಬ್ಬರ ಬಗ್ಗೆ ನಿಶ್ಚಿತ ಮತ್ತು ಆತ್ಮವಿಶ್ವಾಸದ ಜೊತೆಗೆ ಸಕಾರಾತ್ಮಕವಾದ ಹೇಳಿಕೆಯನ್ನು ನೀಡುವ ಪ್ರಕ್ರಿಯೆ
উদাহরণ :
ನಾನು ನಿನಗೆ ಹೇಳಿದ್ದೆ ಅವನು ಒಳ್ಳೆಯ ಮನುಷ್ಯನಲ್ಲ ಎಂದು.
সমার্থক : ತಿಳಿಸು
অন্যান্য ভাষায় অনুবাদ :
অর্থ : ಯಾವುದೋ ಮಾತು ಅಥವಾ ಶಬ್ದ ಬಾರಿ-ಬಾರಿ ಹೇಳುವ ಪ್ರಕ್ರಿಯೆ
উদাহরণ :
ಏನು ನಡೆಯಬೇಕಿತ್ತೊ ಅದು ನಡೆದುಹೋಯಿತು, ಅದೇ ಮಾತನ್ನು ಪದೇ ಪದೇ ಏಕೆ ಹೇಳುವೆ.
অন্যান্য ভাষায় অনুবাদ :
অর্থ : ನೆನಪಿನ ಶಕ್ತಿಯಿಂದ ಅಥವಾ ಪುಸ್ತಕದಿಂದ ಯಾರೋ ಒಬ್ಬರಿಗೆ ಕೇಳಿಸುವಂತೆ ಮಂತ್ರ, ಕವಿತೆ ಮುಂತಾದವುಗಳನ್ನು ಹೇಳುವ ಪ್ರಕ್ರಿಯೆ
উদাহরণ :
ಆದಿ ಶಂಕರಾಚಾರ್ಯರು ರಚಿಸಿದ ದೇವಿ ಶ್ಲೋಕಗಳನ್ನು ರಂಜನಿ ಸ್ವಾಮೀಜಿಯ ಎದುರು ಹೇಳಿದಳು.
অন্যান্য ভাষায় অনুবাদ :
किसी को सुनाने के लिए या ऐसे ही स्मरणशक्ति से या पुस्तक आदि से मंत्र, कविता आदि कहना।
जाह्नवी ने आदि शंकराचार्य का भजगोविन्दम् स्वामीजी के सामने पढ़ा।অর্থ : ಬಾಯಿಯ ಮೂಲಕ ಯಾವುದೇ ಮಾತು, ವಿಚಾರ ಇತ್ಯಾದಿ ವ್ಯಕ್ತ ಪಡಿಸುವ ಪ್ರಕ್ರಿಯೆ
উদাহরণ :
ಮಗು ರಾಮ-ರಾಮ ಎಂದು ಹೇಳುತ್ತಿದೆ.
অন্যান্য ভাষায় অনুবাদ :
मुँह से कोई बात, विचार आदि व्यक्त करना।
बच्चा राम-राम बोल रहा है।অর্থ : ಯಾವುದೇ ವಸ್ತು ಅಥವಾ ಕಾರ್ಯದ ಬಗೆಗೆ ಇಂಗಿತವನ್ನು ವ್ಯಕ್ತಪಡಿಸುವ ಪ್ರಕ್ರಿಯೆ
উদাহরণ :
ಅಮ್ಮ ನನಗೆ ಆಕಾಶದಲ್ಲಿ ಇರುವ ಧೃವ ನಕ್ಷತ್ರ ಎಲ್ಲಿದೆ ಎಂದು ಹೇಳಿದಳು.
অন্যান্য ভাষায় অনুবাদ :
किसी वस्तु या कार्य आदि की ओर इंगित करना।
माँ ने मुझे आसमान में ध्रुव तारे की स्थिति बताई।