পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹೊಂದು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹೊಂದು   ಕ್ರಿಯಾಪದ

অর্থ : ಯಾವುದಾದರು ಸ್ಪರ್ಧಿಯು, ಪರೀಕ್ಷೆ ಮೊದಲಾದವುಗಳಲ್ಲಿ ಯಾವುದಾದರು ಸ್ಥಾನವನ್ನು ಹೊಂದುವುದು ಅಥವಾ ಪ್ರಾಪ್ತವಾಗುವುದು

উদাহরণ : ಅವನು ನೂರು ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದನು.

সমার্থক : ದೊರಕು, ಪಡೆ, ಪ್ರಾಪ್ತವಾಗು


অন্যান্য ভাষায় অনুবাদ :

किसी प्रतियोगिता, परीक्षा आदि में कोई स्थान आदि हासिल या प्राप्त करना।

उसने सौ मीटर की दौड़ में प्रथम स्थान प्राप्त किया।
पाना, प्राप्त करना, हासिल करना

অর্থ : ಎರಡು ಅಥವಾ ಅದಕ್ಕಿಂತ ಹೆಚ್ಚು ತತ್ವಗಳ ಅಥವಾ ಪದಾರ್ಥಗಳ ಅವಸ್ಥೆ, ಗುಣ, ರೂಪ ಮೊದಲಾದವುಗಳು ಒಂದು ಇನ್ನೊಂದರ ಅನುರೂಪ, ತುಲನೆ ಅಥವಾ ಸಮಾನವಾಗಿರುವುದು

উদাহরণ : ಅವನ ಹಸ್ತಾಕ್ಷರ ಈ ಹಸ್ತಾಕ್ಷರದೊಂದಿಗೆ ಹೊಂದಿಕೊಳ್ಳುತ್ತಿದೆ.

সমার্থক : ಸರಿ ಹೊಂದು, ಹೊಂದಿಕೊಳ್ಳು, ಹೊಂದಿಕೊಳ್ಳುವಂತ, ಹೊಂದಿಕೊಳ್ಳುವಂತಹ


অন্যান্য ভাষায় অনুবাদ :

दो या अधिक तत्त्वों या पदार्थों की अवस्था, गुण, रूप आदि का एक-दूसरे के अनुरूप, तुल्य या सामान होना।

उनका हस्ताक्षर इस हस्ताक्षर से मिलता है।
मिलता-जुलता होना, मिलना, मेल खाना

অর্থ : ಏನನ್ನಾದರೂ ಪಡೆಯುವ ಅಥವಾ ಹೊಂದುವ ಪ್ರಕ್ರಿಯೆ

উদাহরণ : ನೀನು ನಿನ್ನ ದೊಡ್ಡ ಅಣ್ಣನ ವಿದ್ವತ್ತನ್ನು ಎಂದಿಗೂ ಪಡೆಯಲಾಗುವುದಿಲ್ಲ.

সমার্থক : ಗಳಿಸು, ಪಡೆ, ಸಿಗು


অন্যান্য ভাষায় অনুবাদ :

बराबरी कर सकना।

तुम अपने बड़े भाई की विद्वता कभी नहीं पाओगे।
पाना

Be equal to in quality or ability.

Nothing can rival cotton for durability.
Your performance doesn't even touch that of your colleagues.
Her persistence and ambition only matches that of her parents.
equal, match, rival, touch