পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹೊಣೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹೊಣೆ   ನಾಮಪದ

অর্থ : ವಿಚಾರಣೆ ಮುಂತಾದವುಗಳಿಗಾಗಿ ಕೋರ್ಟಿಗೆ ಹಾಜರಾಗುವೆನೆಂದು ಭರವಸೆ ನೀಡಿ ಅಪರಾಧಿಯನ್ನು ಬಂಧನದಿಂದ ತಾತ್ಕಲಿಕವಾಗಿ ಬಿಡಸಲು ನ್ಯಾಯಾಲಯದಲ್ಲಿ ಠೇವಣಿಯಿಟ್ಟ ಹಣ ಅಥವಾ ನ್ಯಾಯಾಲಯಕ್ಕೆ ಸಲ್ಲಿಸಿದ ಮುಚ್ಚಲಿಕೆ

উদাহরণ : ನ್ಯಾಯಾಧೀಶರು ಜಾಮೀನಿಗೆ ಒಂದು ಸಾವಿರ ರೂಗಳನ್ನು ನೀಡಬೇಕೆಂದು ಆಜ್ಞೆ ಮಾಡಿದರು.

সমার্থক : ಜಾಮೀನು


অন্যান্য ভাষায় অনুবাদ :

किसी व्यक्ति या कार्य की वह जिम्मेदारी जो जबानी, कुछ लिखकर अथवा कुछ रुपये जमा करके अपने ऊपर ली जाती है।

न्यायाधीश ने जमानत की राशि एक हजार रुपये निश्चित की।
जमानत, ज़मानत

A collateral agreement to answer for the debt of another in case that person defaults.

guarantee, guaranty

অর্থ : ಈ ರೀತಿಯ ಕೆಲಸವನ್ನು ಪೂರ್ತಿ ಮಾಡುವುದು ನಮ್ಮೆಲ್ಲರ ಅವಶ್ಯಕತೆ ಮತ್ತು ಧರ್ಮದ ರೂಪದಲ್ಲಿ ಇರುತ್ತದೆ

উদাহরণ : ದೇಶದ ಸೇವೆಯನ್ನು ಮಾಡುವುದು ನಮ್ಮೆಲ್ಲರ ಪರಮ ಕರ್ತವ್ಯ.

সমার্থক : ಕರ್ತವ್ಯ, ಕೆಲಸ, ಜವಾಬ್ದಾರಿ, ಮಾಡತಕ್ಕ, ಮಾಡಲು ಯೋಗ್ಯವಾದ


অন্যান্য ভাষায় অনুবাদ :

ऐसा काम जिसे पूरा करना अपने लिए परम आवश्यक और धर्म के रूप में हो।

देश की सेवा करना हम सबका परम कर्तव्य है।
कर्तव्य, कर्त्तव्य, फर्ज, फ़र्ज़

The social force that binds you to the courses of action demanded by that force.

We must instill a sense of duty in our children.
Every right implies a responsibility; every opportunity, an obligation; every possession, a duty.
duty, obligation, responsibility