অর্থ : ಯಾವುದಾದರು ಒಂದು ಆಕೃತಿಯಲ್ಲಿ ಯಾವುದಾದರು ಒಂದು ಮೂಲೆ ಅಥವಾ ಭಾಗ ಅಗತ್ಯಕ್ಕಿಂತ ಹೆಚ್ಚು ಹೊರಗೆ ಬಂದಿರುವ ಪ್ರಕ್ರಿಯೆ
উদাহরণ :
ಈ ಮೇಜಿನ ಮೂಲೆ ಸ್ವಲ್ಪ ಹೊರಗೆ ಬಂದಿದೆ.
সমার্থক : ಚಾಚಿಕೊಳ್ಳು
অন্যান্য ভাষায় অনুবাদ :
অর্থ : ಸಭೆ ಅಥವಾ ದಳ ಮೊದಲಾದವುಗಳಿಂದ ಬೇರೆಯಾಗುವ ಪ್ರಕ್ರಿಯೆ
উদাহরণ :
ಅವನು ಕಾಂಗ್ರೆಸ್ ಪಕ್ಷದಿಂದ ಬೇರೆಯಾಗಿದ್ದಾನೆ.
সমার্থক : ಬೇರೆಯಾಗು
অন্যান্য ভাষায় অনুবাদ :
Remove oneself from an association with or participation in.
She wants to leave.