পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹೊರಗೆ ಹಾಕು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹೊರಗೆ ಹಾಕು   ಕ್ರಿಯಾಪದ

অর্থ : ಚದುರಂಗ ಮುಂತಾದವುಗಳನ್ನು ಆಡಲು ಚಾಪೆಯನ್ನು ಹಾಸುವ ಪ್ರಕ್ರಿಯೆ

উদাহরণ : ಒಬ್ಬ ಚದುರಂಗ ಆಟಗಾರ ಚದುರಂಗದ ಪಟವನ್ನೇ ಎಸೆದು ಬಿಟ್ಟ

সমার্থক : ಎಸೆ, ಬಿಸಾಕು, ಬಿಸಾಡು


অন্যান্য ভাষায় অনুবাদ :

शतरंज आदि खेलने के लिए बिसात बिछाना।

एक शतरंजबाज ने बिसात को बीस दिया।
बीसना

অর্থ : ಯಾವುದೋ ವಸ್ತುವಿನ ಮೇಲೆ ಬಿದ್ದಿರುವ ವಸ್ತುವನ್ನು ಹೊರಗೆ ಹಾಕು ಅಥವಾ ತೆಗೆದು ಹಾಕುವ ಪ್ರಕ್ರಿಯೆ

উদাহরণ : ಅವಳು ಹಾಲಿನಲ್ಲಿ ಬಿದ್ದಿದ್ದ ನೋಣವನ್ನು ಎತ್ತಿ ಹಾಕಿದಳು.

সমার্থক : ಎತ್ತಿ ಹಾಕು, ತೆಗೆದು ಹಾಕು


অন্যান্য ভাষায় অনুবাদ :

किसी वस्तु में पड़ी या गिरी हुई वस्तु बाहर करना या हटाना।

उसने दूध में पड़ी हुई मक्खी को निकाला।
निकालना, बाहर करना

অর্থ : ಯಾವುದೇ ಸೀಮೆಯನ್ನು ದಾಟಿ ಆ ಕಡೆ ಅಥವಾ ಹೊರಗೆ ಹೋಗುವ ಪ್ರಕ್ರಿಯೆ

উদাহরণ : ಅವನು ತನ್ನ ಕುಡುಕ ಅಣ್ಣನನ್ನು ಮನೆಯಿಂದ ಹೊರಗೆ ಹಾಕಿದ.

সমার্থক : ಓಡಿಸು


অন্যান্য ভাষায় অনুবাদ :

किसी सीमा के उस पार करना या बाहर करना।

उसने अपने शराबी भाई को घर से निकाला।
निकालना, निर्गत करना, बहरियाना, बहिराना, बाहर करना, बाहर का रास्ता दिखाना

অর্থ : ವ್ಯರ್ಥವಾದ ವಸ್ತುಗಳನ್ನು ಹೊರಗೆ ಹಾಕುವ ಪ್ರಕ್ರಿಯೆ

উদাহরণ : ದೀಪಾವಳಿ ಹಬ್ಬಕ್ಕಿಂತ ಮುಂಚೆಯೇ ನಿರುಪಯೋಗಿಯಾದ ವಸ್ತುಗಳನ್ನು ಮನೆಯಿಂದ ಹೊರಗೆ ಹಾಕಿದೆ.


অন্যান্য ভাষায় অনুবাদ :

व्यर्थ जानकर बाहर करना।

दीवाली से पूर्व ही मैंने घर की सारी रद्दी निकाली।
निकालना

Remove unwanted substances from, such as feathers or pits.

Clean the turkey.
clean, pick

অর্থ : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ

উদাহরণ : ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.

সমার্থক : ಬಯಲಾಗು, ಬಯಲು ಮಾಡು, ಬಯಲುಮಾಡು, ರಟ್ಟು ಮಾಡು, ರಟ್ಟು-ಮಾಡು, ಹೊರಗೆಡಹು, ಹೊರಗೆಹಾಕು


অন্যান্য ভাষায় অনুবাদ :

गोपनीय समाचार, सूचना आदि को जान-बूझकर प्रकट करना।

शिक्षक ने प्रश्न-पत्र लीक किया।
प्रकट करना, लीक करना

Tell anonymously.

The news were leaked to the paper.
leak

অর্থ : ಸ್ಥಾನ, ಒಡೆಯ ಅಧಿಕಾರಿ, ಪದವಿ ಇತ್ಯಾದಿಗಳಿಂದ ದೂರ ಉಳಿಯುವ ಪ್ರಕ್ರಿಯೆ

উদাহরণ : ಮಾಲಿಕನು ರಹೀಮ್ ನನ್ನು ಕೆಲಸದಿಂದ ವಜ ಮಾಡಿದರು.

সমার্থক : ಕಿತ್ತು ಹಾಕು, ತೆಗೆದು ಹಾಕು, ವಜ ಮಾಡು


অন্যান্য ভাষায় অনুবাদ :

स्थान, स्वामित्व, अधिकार, पद आदि से अलग करना।

मालिक ने रहमान को नौकरी से निकाल दिया।
खलाना, दरवाजा दिखाना, निकालना, बाहर करना

অর্থ : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ

উদাহরণ : ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.

সমার্থক : ಅಟ್ಟು, ಓಡಿಸು, ತಳ್ಳು, ತೊಲಗಿಸು, ದೂರ ಮಾಡು


অন্যান্য ভাষায় অনুবাদ :

ऐसा काम करना जिससे कोई कहीं से हट या भग जाए।

भारतीय वीरों ने शत्रुओं को भगा दिया।
भगाना