পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹೊರಡುವ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹೊರಡುವ   ಗುಣವಾಚಕ

অর্থ : ಕಳುಹಿಸಿರುವಂತಹ

উদাহরণ : ಸರ್ವೇಕ್ಷಣೆಗಾಗಿ ಸರಕಾರದಿಂದ ರವಾನಿಸಿರುವ ದಳವು ಬಂದು ತಲುಪಿದೆ.

সমার্থক : ಕಳುಹಿಸಲ್ಪಟ್ಟ, ಕಳುಹಿಸಿದ, ಕಳುಹಿಸಿರುವ, ಕಳುಹಿಸುವ, ರವಾನಿಸಲ್ಪಟ್ಟ, ರವಾನಿಸಿರುವ, ರವಾನೆಯಾದ, ಹೊರಡಿಸುವಂತಹ, ಹೊರಡುವಂತಹ


অন্যান্য ভাষায় অনুবাদ :

भेजा हुआ।

सर्वेक्षण के लिए सरकार द्वारा रवाना दल यहाँ पहुँच गया है।
रवाना

অর্থ : ಹೊರಡುವುದಕ್ಕೆ ಶುಭವಾಗಿದೆಯೋ

উদাহরণ : ಪಂಡಿತರ ಬಳಿ ಹೋಗಿ ಹೊರಡುವುದಕ್ಕೆ ಶುಭ ಸಮಯ ಯಾವುದು ಎಂದು ಕೇಳಿಕೊಂಡು ಬನ್ನಿ.

সমার্থক : ಪ್ರಯಾಣದ


অন্যান্য ভাষায় অনুবাদ :

जो प्रस्थान करने के लिए शुभ हो।

पंडित से प्रास्थानिक काल के विषय में पूछ आइए।
प्रास्थानिक

ಹೊರಡುವ   ಕ್ರಿಯಾಪದ

অর্থ : ಯಾವುದಾದರು ಚಲಿಸುವ ವಸ್ತು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೊರಡುವುದಕ್ಕೆ ಪ್ರಾರಂಭಿಸುವುದು

উদাহরণ : ಈ ರೈಲು ಹತ್ತು ಗಂಟೆಗೆ ವಾರಣಾಸಿಗೆ ಹೊರಡುತ್ತದೆ.

সমার্থক : ಪ್ರಯಾಣ ಪ್ರಾರಂಭಿಸುವ, ಹೋಗುವ


অন্যান্য ভাষায় অনুবাদ :

वाहन आदि का एक स्थान से दूसरे स्थान पर जाने के लिए शुरू होना।

यह रेल दस बजे वाराणसी के लिए प्रस्थान करेगी।
खुलना, चलना, छुटना, छूटना, निकलना, प्रस्थान करना, रवाना होना

Leave.

The family took off for Florida.
depart, part, set forth, set off, set out, start, start out, take off