সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಮಲಗಲು ಉಪಯೋಗಿಸುವ ಮರ ಅಥವಾ ಲೋಹದಿಂದ ಮಾಡಿದ ನಾಲ್ಕು ಕಾಲಿನ ಪಲ್ಯಂಕ
উদাহরণ : ತಾಯಿಯು ಮಕ್ಕಳನ್ನು ಮಂಚದ ಮೇಲೆ ಮಲಗಿಸಿದಳು.
সমার্থক : ಅಟ್ಟಣೆ, ಪಲಂಗ, ಪಲ್ಯಂಕ, ಮಂಚ
অন্যান্য ভাষায় অনুবাদ :हिन्दी
पायों, पाटियों आदि की बनी हुई तथा रस्सियों आदि से बुनी हुई एक चौकोर वस्तु जिस पर लोग बिछौना बिछाकर सोते हैं।
অর্থ : ಹೊರಸು ಅಥವಾ ಮಂಚದ ಹೆಣಿಕೆ ಬಿಗಿಯುವ ಹಗ್ಗ
উদাহরণ : ಈ ಮಂಚದ ಹೆಣಿಕೆಯನ್ನು ಕಟ್ಟುವ ಹಗ್ಗ ಸಡಿಲವಾಗಿದೆ.
সমার্থক : ಮಂಚದ ಹೆಣಿಕೆಯನ್ನು ಕಟ್ಟವ ಹಗ್ಗ, ಹಗ್ಗ
অন্যান্য ভাষায় অনুবাদ :हिन्दी English
चारपाई के पैताने की बुनावट को खींचकर तनी रखने के लिए उसके छेदों में पड़ी हुई रस्सी।
A line made of twisted fibers or threads.
ইনস্টল