পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹೊಳೆಯುವ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹೊಳೆಯುವ   ಗುಣವಾಚಕ

অর্থ : ಯಾವುದಾದರೂ ತನ್ನ ನಿಜ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವ ಗುಣ

উদাহরণ : ಹುಣ್ಣಿಮೆಯ ದಿನ ಚಂದ್ರನು ಪ್ರಕಾಶಮಾನವಾದ ಬೆಳಕನ್ನು ಚೆಲ್ಲುತ್ತಾನೆ.

সমার্থক : ಉಜ್ವಲ, ಪ್ರಕಾಶಮಾನವಾದ, ಬೆಳಗುವ


অন্যান্য ভাষায় অনুবাদ :

प्रकाश से भरा हुआ या प्रकाश से पूर्ण।

यह कमरा प्रकाशयुक्त है।
उजाली रात में वह नौकाविहार कर रहा है।
आलोकित, उँजियार, उँजियारा, उजाला, उजियार, उजियारा, उजियाला, उजीता, उजेरा, उजेला, ज्योतित, दीप्तिपूर्ण, प्रकाशपूर्ण, प्रकाशमान, प्रकाशयुक्त

Having lots of light either natural or artificial.

The room was bright and airy.
A stage bright with spotlights.
bright

অর্থ : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ

উদাহরণ : ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.

সমার্থক : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವಂತ, ಹೊಳೆಯುವಂತಹ


অন্যান্য ভাষায় অনুবাদ :

प्रकाश पड़ने पर चमक बिखेरता हुआ।

प्रतिदीप्तिशील परदे पर एकटक देखना मुश्किल है।
प्रतिदीप्तिशील

Emitting light during exposure to radiation from an external source.

fluorescent

অর্থ : ಹೊಳೆಯುವ ಮತ್ತು ಹಾಲಿನ ರೀತಿ ಪ್ರಕಾಶಮಾನವಾದಂತಹ

উদাহরণ : ನಾಲ್ಕು ದಿಕ್ಕುಗಳಲ್ಲಿಯೂ ಚಂದ್ರನ ಪ್ರಕಾಶತೆ ಹರಡಿದೆ.

সমার্থক : ಪ್ರಕಾಶ, ಪ್ರಕಾಶತೆ, ಪ್ರಕಾಶವುಳ್ಳ, ಪ್ರಕಾಶವುಳ್ಳಂತ, ಪ್ರಕಾಶವುಳ್ಳಂತಹ, ಹೊಳೆಯುವಂತ, ಹೊಳೆಯುವಂತಹ


অন্যান্য ভাষায় অনুবাদ :

चमकदार और दूध जैसे प्रकाश वाला।

चारों ओर धवल चाँदनी फैली हुई है।
धवल