পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹೊಸ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹೊಸ   ನಾಮಪದ

অর্থ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

উদাহরণ : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

সমার্থক : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


অন্যান্য ভাষায় অনুবাদ :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

অর্থ : ತಾಜಾವಾಗಿ ಇರುವ ಸ್ಥಿತಿ ಅಥವಾ ಭಾವನೆ

উদাহরণ : ಹೂಮಾರುವವಳು ಹೂವು ತಾಜಾವಾಗಿ ಇರಲೆಂದು ಅದರ ಮೇಲೆ ಆಗಾಗ ನೀರನ್ನು ಚುಮುಕಿಸುತ್ತಿದ್ದಳು.

সমার্থক : ಈಗತಾನೆ ಕಟ್ಟಿದ, ತಾಜ, ತಾಜತನ, ಬಳಸದಿರುವ, ಬಳಸಿರದ, ಬಾಡಿಲ್ಲದ


অন্যান্য ভাষায় অনুবাদ :

ताज़ा होने की अवस्था या भाव।

फूलवाली फूलों की ताजगी को बनाए रखने के लिए उनपर पानी छिड़क रही है।
अयातयामता, तफरीह, तफ़रीह, ताजगी, ताज़गी, ताज़ापन, ताजापन

ಹೊಸ   ಗುಣವಾಚಕ

অর্থ : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ

উদাহরণ : ಅವನು ಹೊಸ ಬೈಕೊಂದನ್ನು ಕೊಂಡನು.

সমার্থক : ಈಚಿನ, ನವ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸದಾದ, ಹೊಸದಾದಂತ, ಹೊಸದಾದಂತಹ


অন্যান্য ভাষায় অনুবাদ :

जो व्यवहार में न लाया गया हो।

उसने कोरी वस्तुओं को ग़रीबों में बाँट दिया।
अनुपभुक्त, अपरामृष्ट, अप्रयुक्त, अभुक्त, अव्यवहृत, कोरा, नाइस्तमालशुदा, नाइस्तेमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

অর্থ : ಯಾವುದನ್ನು ಧರಿಸಿಕೊಂಡಿಲ್ಲವೋ ಅಥವಾ ಧರಿಸಿಕೊಳ್ಳದಂತಹ (ಹೊಸ ಬಟ್ಟೆ)

উদাহরণ : ಅಜ್ಜಿಯು ಹೊಸ ಸೀರೆಯನ್ನು ಎಂದಿಗೂ ತೊಟ್ಟಿಕೊಳ್ಳುವುದಿಲ್ಲ.

সমার্থক : ಹೊಸದಾದ, ಹೊಸದಾದಂತ, ಹೊಸದಾದಂತಹ


অন্যান্য ভাষায় অনুবাদ :

जो पहना न गया हो या बिना पहना (नया कपड़ा)।

मेरी दादी कोरी साड़ी कभी नहीं पहनती थीं।
अनाहत, अनुपभुक्त, अपरामृष्ट, अप्रयुक्त, अप्रहत, अव्यवहृत, कोरा, नाइस्तमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

অর্থ : ಆಗ ತಾನೆ ನಿರ್ಮಿಸಿದ ಅಥವಾ ಹೊಸದಾಗಿ ಬಳಕೆಗೆ ಬಂದ ಅಥವಾ ಹೊಸದಾಗಿ ಕೇಳಿದ, ತಿಳಿದ ಅನುಭವಕ್ಕೆ ಬಂದ

উদাহরণ : ನನಗೆ ಹೊಸ ಗೆಳೆಯ ಸಿಕ್ಕಿದ್ದಾನೆ. ಈಗ ನವ ಮಾಸ ಶುರುವಾಗಿದೆ.

সমার্থক : ನವ, ನವನವೀನ, ನವೀನ, ನೂತನ


অন্যান্য ভাষায় অনুবাদ :

जो अभी बना, निकला, प्रस्तुत या विदित हुआ हो।

अब हम आपको नवीनतम उपलब्धियों के विषय में जानकारी देंगे।
अब हम आपको ताजा तरीन ख़बरों से वाक़िफ़ कराते हैं।
ताज़ा तरीन, ताज़ातरीन, ताजा तरीन, ताजातरीन, नवीनतम, लेटेस्ट

অর্থ : ಸುದ್ದಿ-ಸಮಾಚಾರಗಳನ್ನು ಓದುವುದು

উদাহরণ : ನಾನು ಇಂದಿನ ಪತ್ರಿಕೆಯ ತಾಜಾ ಸುದ್ಧಿಯನ್ನು ಓದಿದೆ.

সমার্থক : ತಾಜಾ


অন্যান্য ভাষায় অনুবাদ :

हाल ही का।

यह मैंने पत्रिका के ताज़े अंक में पढ़ा था।
ताज़ा, ताजा