অর্থ : ಯಾವುದೋ ಒಂದನ್ನು ಮಾಡಿ, ತೆಗೆದು ಅಥವಾ ಪ್ರಸ್ತುತವಾಗಿ ಸ್ವಲ್ಪವೇ ದಿನ ಆಗಿರುವ
উদাহরণ :
ವೈಜ್ಞಾನಿಕ ಕ್ಷೇತ್ರದಲ್ಲಿ ಹೊಸದಾಗಿ ರೋಬೊಟ್ ತಯಾರಿಸಿದ್ದಾರೆ.
সমার্থক : ನವ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸದಾದ, ಹೊಸದಾದಂತಹ
অন্যান্য ভাষায় অনুবাদ :
অর্থ : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ
উদাহরণ :
ಅವನು ಹೊಸ ಬೈಕೊಂದನ್ನು ಕೊಂಡನು.
সমার্থক : ಈಚಿನ, ನವ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸ, ಹೊಸದಾದ, ಹೊಸದಾದಂತಹ
অন্যান্য ভাষায় অনুবাদ :
जो व्यवहार में न लाया गया हो।
उसने कोरी वस्तुओं को ग़रीबों में बाँट दिया।