অর্থ : ಜಗಳವಾಡುವ ಕ್ರಿಯೆ ಅಥವಾ ಭಾವನೆ
উদাহরণ :
ಕಾಡಿನಲ್ಲಿ ಕಳ್ಳರ ಜತೆ ಕಾದಾಟವಾಯಿತು
সমার্থক : ಕದನ, ಕಾದಾಟ, ಕೈ ಕೈ ಮಿಲಾವಣೆ, ಘರ್ಷಣೆ ಮಾಡು, ಜಗಳ, ಮೂಕಾಬಿಲೆ, ಹೊಡೆದಾಟ
অন্যান্য ভাষায় অনুবাদ :
भिड़ने की क्रिया या भाव।
जंगल में डाकुओं से मुठभेड़ हो गई।অর্থ : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು
উদাহরণ :
ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.
সমার্থক : ಕಾದಾಡು, ಕೂಗಾಡು, ಜಗಳವಾಡು, ಬಡಿದಾಡು, ವಾದಮಾಡು, ಹೊಡೆದಾಡು
অন্যান্য ভাষায় অনুবাদ :
बराबर वालों से लड़ाई या विरोध करना।
श्याम मुझसे हमेशा प्रतिद्वंद्विता करता है।অর্থ : ವಿರೋಧಿಗಳನ್ನು ಪರಾಜಯಗೊಳಿಸುವುದಕ್ಕಾಗಿ ಅವರ ಮೇಲೆ ಆಯುದ್ಧಗಳನ್ನು ಪ್ರಯೋಗಿಸುವುದು
উদাহরণ :
ರಾಣಿ ಲಕ್ಷ್ಮೀಬಾಯಿಯು ಆಂಗ್ಲರೊಡನೆ ವೀರಾವೇಶದಿಂದ ಯುದ್ಧ ಮಾಡಿದಳು.
সমার্থক : ಜಗಳ ಮಾಡು, ಜಗಳವಾಡು, ಯುದ್ಧ ಮಾಡು
অন্যান্য ভাষায় অনুবাদ :
विरोधी को परास्त करने के लिए उसके ख़िलाफ हथियार उठाना।
रानी लक्ष्मीबाई ने अँग्रेज़ों के साथ वीरतापूर्वक युद्ध किया।Make or wage war.
warঅর্থ : ಬೇರೆಯವರ ಆಕ್ರಮಣ ಮೊದಲಾದವುಗಳನ್ನು ವಿರೋಧಿಸುವುದು
উদাহরণ :
ಅವನು ತಮ್ಮ ಶತೃಗಳ ವಿರುದ್ಧ ಹೋರಾಡಿದನು.
সমার্থক : ಎದುರಿಸು, ಪ್ರತಿಭಟಿಸು, ವಿರೋಧಿಸು
অন্যান্য ভাষায় অনুবাদ :
किसी के आक्रमण आदि का विरोध करना।
उसने अपने दुश्मनों से जमकर टक्कर ली।অর্থ : ಯಾವುದೇ ಅಧಿಕಾರ ಇತ್ಯಾದಿ ಪಡೆಯಲು ಅಥವಾ ಯಾವುದೋ ವಸ್ತು ಇತ್ಯಾದಿ ತಮ್ಮದಾಗಿಸಿಕೊಳ್ಳಲು ನಿರತವಾಗಿರುವುದು
উদাহরণ :
ಅವನು ಮಾನವನ ಹಕ್ಕಿಗಾಗಿ ಹೋರಾಡುತ್ತಿದ್ದಾನೆ.
সমার্থক : ಹೊಡೆದಾಡು
অন্যান্য ভাষায় অনুবাদ :
किसी अधिकार आदि की प्राप्ति या किसी वस्तु आदि को बनाए रखने के लिए लगे रहना।
वह मानवाधिकार के लिए लड़ रहा है।অর্থ : ವೇಗದಿಂದ ಇನ್ನೊಬ್ಬರ ಮೇಲೆ ಎರಗುವುದು
উদাহরণ :
ಕುಸ್ತಿಗಾರನು ಪಂದ್ಯದಲ್ಲಿ ಹೋರಾಡುತ್ತಿದ್ದಾನೆ.
সমার্থক : ಎದುರಿಸು
অন্যান্য ভাষায় অনুবাদ :