Meaning : ಯಾವುದೇ ಮಣ್ಣಿನ ವಸ್ತುವಿನ ಮೇಲೆ ತೆಳುವಾಗಿ ಲೇಪನ ಮಾಡುವ ಪ್ರಕ್ರಿಯೆ
Example :
ಕಣವನ್ನು ಸಗಣಿಯಿಂದ ಸಾರಿಸಿದರು.
Synonyms : ಲೇಪಿಸು
Translation in other languages :
Meaning : ಸಾರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
Example :
ಅವನು ಮನೆಯನ್ನು ಕೆಲಸದವರ ಹತ್ತಿರ ಸಾರಿಸಿಸುತ್ತಿದ್ದಾರೆ.
Synonyms : ಸಾರಿಸುವಂತೆ ಮಾಡು, ಸಾರಿಸುವಂತೆ-ಮಾಡು
Translation in other languages :