ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಂಗಚಲನೆ ಪದದ ಅರ್ಥ ಮತ್ತು ಉದಾಹರಣೆಗಳು.

ಅಂಗಚಲನೆ   ನಾಮಪದ

ಅರ್ಥ : ವ್ಯಕ್ತಿಯೊಬ್ಬರ ಮನಸ್ಥಿತಿಯನ್ನು ಅಥವಾ ಉದ್ದೇಶವನ್ನು ವ್ಯಕ್ತ ಪಡಿಸುವ ಹಾವ-ಭಾವ ಮತ್ತು ಅಂಗ ಚಲನೆ

ಉದಾಹರಣೆ : ಜತೆಯಲ್ಲಿ ಬರುತ್ತಿದ್ದವರ ನಡೆವಳಿಕೆ ಕಂಡು ನಾವು ನಾಚಿಕೆ ಪಟ್ಟೆವು

ಸಮಾನಾರ್ಥಕ : ನಡವಳಿಕೆ, ಹಾವ-ಭಾವ


ಇತರ ಭಾಷೆಗಳಿಗೆ ಅನುವಾದ :

शरीर की वह स्थिति जिसके द्वारा चित्त का भाव प्रकट होता है।

सहयात्री की चेष्टाएँ देख हम सतर्क हो गए।
अंदाज, अंदाज़, अध्यवसान, अन्दाज, अन्दाज़, आँगिक, आंगिक, चेष्टा, रुख, रुख़, हाव-भाव, हावभाव

Dignified manner or conduct.

bearing, comportment, mien, presence