ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಂಜಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಅಂಜಿಕೆ   ನಾಮಪದ

ಅರ್ಥ : ಯಾರನ್ನೋ ಏನೋ ಅಥವಾ ಬೇರೆ ಏನನ್ನೋ ತಿಳಿಯುವ ಕ್ರಿಯೆ ಅಥವಾ ಭಾವ

ಉದಾಹರಣೆ : ಕತ್ತಲಿನಲ್ಲಿ ಹಗ್ಗಹುರಿಯನ್ನು ನೋಡಿದರೆ ಹಾವಿನ ಭ್ರಮೆಯುಂಟಾಗುತ್ತದೆ.

ಸಮಾನಾರ್ಥಕ : ಗಾಬರಿ, ತಪ್ಪು ತಿಳಿವಳಿಕೆ, ಭ್ರಮೆ, ಭ್ರಾಂತಿ, ಮಿಥ್ಯಜ್ಞಾನ, ಸಂಶಯ, ಸುಳ್ಳು


ಇತರ ಭಾಷೆಗಳಿಗೆ ಅನುವಾದ :

किसी को कुछ और ही या दूसरा समझने की क्रिया या भाव।

अँधेरे में रस्सी को देखकर साँप का भ्रम हो जाता है।
अध्यारोप, अध्यारोपण, अध्यास, अध्यासन, अवभास, आरोप, आरोपण, कन्फ्यूजन, कन्फ्यूज़न, धोखा, प्रतिभास, फेर, भरम, भ्रम, भ्रांत धारणा, भ्रांति, भ्रान्ति, मिथ्या ज्ञान, वहम, विपर्यय, विभ्रम, शुबहा

A mistake that results from taking one thing to be another.

He changed his name in order to avoid confusion with the notorious outlaw.
confusion, mix-up

ಅರ್ಥ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ

ಉದಾಹರಣೆ : ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.

ಸಮಾನಾರ್ಥಕ : ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ


ಇತರ ಭಾಷೆಗಳಿಗೆ ಅನುವಾದ :

डाँटने या डपटने की क्रिया या भाव।

घरवालों की डाँट से परेशान होकर मोहन घर छोड़कर भाग गया।
अवक्षेपण, खरी -खोटी, खरीखोटी, घुड़की, डपट, डाँट, डाँट डपट, डाँट-डपट, डाँटडपट, डाँटना-डपटना, ताड़न, ताड़ना, प्रताड़न, प्रताड़ना, फटकार, लताड़, लथाड़

ಅರ್ಥ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ಉದಾಹರಣೆ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

ಸಮಾನಾರ್ಥಕ : ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


ಇತರ ಭಾಷೆಗಳಿಗೆ ಅನುವಾದ :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಅರ್ಥ : ಹೇಡಿಯಾಗುವ ಅವಸ್ಥೆ ಅಥವಾ ಭಾವ

ಉದಾಹರಣೆ : ಶ್ರೀ ಕೃಷ್ಣ ಭಗವಂತನು ಅರ್ಜುನನಿಗೆ ಯುದ್ಧ ಮಾಡದೆ ಇರುವುದು ಹೇಡಿತನವೆಂದು ಉಪದೇಶಿಸಿದರು.

ಸಮಾನಾರ್ಥಕ : ಅಂಜುಬುರುಕ, ಅಂಜುವಿಕೆ, ಅಳ್ಳೆದೆ, ಪುಕ್ಕಲು, ಪುಕ್ಕಲುತನ, ಹೆದರಿಕೆತನ, ಹೇಡಿ, ಹೇಡಿತನ


ಇತರ ಭಾಷೆಗಳಿಗೆ ಅನುವಾದ :

कायर होने की अवस्था या भाव।

भगवान कृष्ण ने अर्जुन को समझाया कि युद्ध न करना कायरता है।
कायरता, डरपोकपन, बुज़दिली, भीरुता, भीरुताई

The trait of lacking courage.

cowardice, cowardliness

ಅಂಜಿಕೆ   ಕ್ರಿಯಾಪದ

ಅರ್ಥ : ಹೆದರಿ ಕೊಳ್ಳುವುದು

ಉದಾಹರಣೆ : ಭೂತದ ಕಥೆಯನ್ನು ಕೇಳಿ ಅವನು ಹೆದರಿಕೊಂಡನು.

ಸಮಾನಾರ್ಥಕ : ಅಂಜಿಕೆಪಡು, ಅಂಜಿಕೊಳ್ಳು, ಅಳುಕು, ಭಯಪಡು, ಭಯಬೀತರಾಗು, ಭಯಹೊಂದು, ಹೆದರಿಕೊಳ್ಳು, ಹೆದರು


ಇತರ ಭಾಷೆಗಳಿಗೆ ಅನುವಾದ :

किसी चीज़ का डर होना।

भूतों की कहानी सुनकर वह डर गया।
अपडरना, डरना, डरपना, भयभीत होना, सँकाना, हुड़कना