ಅರ್ಥ : ಅಡಿಗೆ ಮಾಡುವ ಸಮಯದಲ್ಲಿ ಪದಾರ್ಥಗಳು ಪಾತ್ರೆಗೆ ಅಂಟಿಕೊಳ್ಳುವ ಅಥವಾ ಮೆತ್ತಿಕೊಳ್ಳುವ ಪ್ರಕ್ರಿಯೆ
ಉದಾಹರಣೆ :
ಕಾಯಿಪಲ್ಯೆ ಪಾತ್ರೆಗೆ ಅಂಟಿಕೊಂಡಿದೆ.
ಸಮಾನಾರ್ಥಕ : ಮೆತ್ತಿಕೊಳ್ಳು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕಷ್ಟದ ಸಂದರ್ಭದಲ್ಲಿ ಅಥವಾ ಬಾಯಭೀತರಾದಾಗ ಒಬ್ಬರು ಇನ್ನೊಬ್ಬರನ್ನು ಆಶ್ರಯಿಸುವುದು
ಉದಾಹರಣೆ :
ಮಗು ಹೆದರಿಕೊಂಡು ತಾಯಿಯನ್ನು ತಬ್ಬಿಕೊಂಡಿತು.ಶಸ್ತ್ರಚಿಕಿತ್ಸೆಯಿಂದ ಕತ್ತರಿಹೋಗಿದ್ದ ಅವನ ಬೆಳರು ಅಂಟಿಕೊಂಡಿದೆ.
ಸಮಾನಾರ್ಥಕ : ಅಪ್ಪಿಕೊಳ್ಳು, ಅಪ್ಪು, ತಬ್ಬಿಕೊಳ್ಳು, ತಬ್ಬು
ಇತರ ಭಾಷೆಗಳಿಗೆ ಅನುವಾದ :