ಅರ್ಥ : ಸಮಯಕ್ಕೆ ಸರಿಯಾಗಿ ಆಗದಿರುವ ಕೆಲಸ ಮತ್ತು ಕಾರ್ಯ
ಉದಾಹರಣೆ :
ಅಕಾಲಿಕ ಮಳೆಯಿಂದಾಗಿ ಬೆಳೆಯೆಲ್ಲಾ ಹಾನಿಯಾಯಿತು.
ಸಮಾನಾರ್ಥಕ : ಅಕಾಲಿಕ, ಸಕಾಲಿಕವಲ್ಲದ, ಸಮಯೋಚಿತವಲ್ಲದ
ಇತರ ಭಾಷೆಗಳಿಗೆ ಅನುವಾದ :
समय के अनुसार नहीं या ग़लत समय पर।
मैं आपको एक पैसा भी नहीं दे सकता,क्योंकि आप बेवक्त पधारे हैं।At an inconvenient time.
He arrived inopportunely just as we sat down for dinner.