ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಚ್ಚರಿ ಪದದ ಅರ್ಥ ಮತ್ತು ಉದಾಹರಣೆಗಳು.

ಅಚ್ಚರಿ   ನಾಮಪದ

ಅರ್ಥ : ಮನಸ್ಸಿನ ಭಾವನೆಯಲ್ಲಿ ಯಾವುದೇ ಹೊಸ ವಿಚಿತ್ರ ಅಥವಾ ಅಸಾಧಾರಣ ಮಾತನ್ನು ನೋಡಿದಾಗ, ಕೇಳಿದಾಗ ಅಥವಾ ಧ್ಯಾನ ಮಾಡುವಾಗ ಬರುವುದು

ಉದಾಹರಣೆ : ಇದ್ದಕ್ಕಿದ್ದ ಹಾಗೆ ನನ್ನನ್ನು ನೋಡಿದ ಅವರಿಗೆ ಆಶ್ಚರ್ಯವಾಯಿತು.

ಸಮಾನಾರ್ಥಕ : ಆಶ್ಚರ್ಯ, ಬೆರಗು, ವಿಚಿತ್ರ, ವಿಲಕ್ಷಣ, ವಿಸ್ಮಯ


ಇತರ ಭಾಷೆಗಳಿಗೆ ಅನುವಾದ :

मन का वह भाव जो किसी नई, विलक्षण या असाधारण बात को देखने, सुनने या ध्यान में आने से उत्पन्न होता है।

आश्चर्य की बात यह है कि इतनी बड़ी ख़बर सुनकर भी उन्होनें कोई प्रतिक्रिया नहीं की।
अचंभव, अचंभा, अचंभो, अचंभौ, अचम्भव, अचम्भा, अचम्भो, अचम्भौ, अचरज, आचरज, आश्चर्य, इचरज, कौतुक, तअज्जुब, ताज़्जुब, ताज्जुब, विस्मय, हैरत, हैरानी

The astonishment you feel when something totally unexpected happens to you.

surprise

ಅರ್ಥ : ಅಸಾಧ್ಯವಾದ ಯಾವುದನ್ನಾದರೂ ಮಾಡುವುದರಿಂದುಂಟಾಗುವ ಮನಸ್ಸಿನ ಭಾವ

ಉದಾಹರಣೆ : ಆರು ವರ್ಷದ ಮಗು ಸಾವಿರ ಪುಟದ ಕಾದಂಬರಿ ಬರೆದು ಅಚ್ಚರಿ ಹುಟ್ಟಿಸಿದ್ದಾನೆ.

ಸಮಾನಾರ್ಥಕ : ಕಟ್ಟೆಚ್ಚರ, ಚಮತ್ಕಾರ, ನಿಬ್ಬೆರಗು, ವಿಸ್ಮಯ, ಸೋಜಿಗ


ಇತರ ಭಾಷೆಗಳಿಗೆ ಅನುವಾದ :

कोई ऐसा आश्चर्यजनक या अद्भुत कार्य या व्यापार जो साधारणतः देखने में न आता हो और जो अलौकिक और असंभव-सा समझा जाता हो।

पगलाए व्यक्ति को ठीक कर सिद्ध महात्मा ने चमत्कार कर दिया।
अजमत, अज़मत, अजूबा, अद्भुत कार्य, कमाल, करतब, करामात, करिश्मा, चमत्कार

Any amazing or wonderful occurrence.

miracle