ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅತಿರೇಕ ಪದದ ಅರ್ಥ ಮತ್ತು ಉದಾಹರಣೆಗಳು.

ಅತಿರೇಕ   ನಾಮಪದ

ಅರ್ಥ : ಯಾವುದೇ ಭಾವನೆ ಧೋರಣೆ ವಿಷಯ ಮಾತು ಅವಶ್ಯಕತೆ ಅಥವಾ ಔಚಿತ್ಯಕ್ಕಿಂತಲು ಹೆಚ್ಚು ಇರುವಂತಹ ಸ್ಥಿತಿ

ಉದಾಹರಣೆ : ಯಾವುದೇ ಕೆಲಸ ಅತಿರೇಕವಾಗುವುದು ಅಷ್ಟೇನು ಒಳ್ಳೆಯದ್ದಲ್ಲ.


ಇತರ ಭಾಷೆಗಳಿಗೆ ಅನುವಾದ :

किसी वस्तु या बात का आवश्यकता या औचित्य से अधिक या गम्भीर होने की अवस्था या भाव।

किसी भी चीज का अतिरेक अच्छा नहीं होता।
अतिरेक

The state of being more than full.

excess, overabundance, surfeit

ಅರ್ಥ : ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳದಿರುವುದು ಅಥವಾ ಮನಸ್ಸಿಗೆ ಬಂದಂತೆ ವರ್ತಿಸುವುದು

ಉದಾಹರಣೆ : ಅವನ ಅತಿರೇಕದ ವರ್ತನೆಯಿಂದಾಗಿ ಆತನನ್ನು ಕೆಲಸದಿಂದ ವಜಾ ಮಾಡಲಾಯಿತು.

ಸಮಾನಾರ್ಥಕ : ಉಚ್ಛೃಂಖಲತೆ, ತಾಳ ತಪ್ಪಿರುವುದು, ಸಂಯಮರಾಹಿತ್ಯ, ಹತೋಟಿ ತಪ್ಪಿರುವುದು


ಇತರ ಭಾಷೆಗಳಿಗೆ ಅನುವಾದ :

चित्त की वासना को अनुचित या बुरे मार्गों पर जाने देने की क्रिया या भाव।

असंयम के कारण वह रोगों का शिकार हो गया।
अनिग्रह, असंयम, आत्मनियंत्रणहीनता

Excess in action and immoderate indulgence of bodily appetites, especially in passion or indulgence.

The intemperance of their language.
intemperance, intemperateness, self-indulgence