ಅರ್ಥ : ಅಧಿಕಾರಯುತ್ತತೆಗೆ ಸಂಬಂಧಿಸಿದ
ಉದಾಹರಣೆ :
ಅವನು ಅಧಿಕೃತವಾದ ಕೆಲಸದ ಮೇಲೆ ಹೊರಗಡೆ ಹೋಗಿದ್ದಾನೆ.
ಸಮಾನಾರ್ಥಕ : ಅಧಿಕೃತ, ಅಧಿಕೃತವಾದಂತ, ಅಧಿಕೃತವಾದಂತಹ
ಅರ್ಥ : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ
ಉದಾಹರಣೆ :
ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.
ಸಮಾನಾರ್ಥಕ : ಅಕ್ರಮ, ಅಕ್ರಮವಾದ, ಅಕ್ರಮವಾದಂತಹ, ಅಧಿಕೃತ, ಅಧಿಕೃತವಾದಂತ, ಅಧಿಕೃತವಾದಂತಹ, ಒತ್ತುವರಿ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದು ಯಾರೋ ಒಬ್ಬರ ಅಧೀನದಲ್ಲಿ ಅಥವಾ ಅಧಿಕಾರದಲ್ಲಿ ಇರುವುದೋ
ಉದಾಹರಣೆ :
ಅವನು ತನ್ನ ಅಧಿಕೃತ ಸಂಪತ್ತನ್ನು ದಾನ ಮಾಡಲು ಇಚ್ಛಿಸುತ್ತಾನೆ.
ಸಮಾನಾರ್ಥಕ : ಅಧಿಕೃತ, ಅಧಿಕೃತವಾದಂತ, ಅಧಿಕೃತವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಅಧಿಕಾರಯುತ್ತತೆಗೆ ಸಂಬಂಧಿಸಿದ
ಉದಾಹರಣೆ :
ಅವನು ಅಧಿಕೃತ ಆಜ್ಞೆಯನ್ನು ಹೊರಡಿಸಿದ.
ಸಮಾನಾರ್ಥಕ : ಅಧಿಕೃತ, ಅಧಿಕೃತವಾದಂತ, ಅಧಿಕೃತವಾದಂತಹ
ಇತರ ಭಾಷೆಗಳಿಗೆ ಅನುವಾದ :
Of or relating to or resembling a bureaucrat or bureaucracy.
His bureaucratic behavior annoyed his colleagues.