ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನುಸ್ಮರಣೆ ಪದದ ಅರ್ಥ ಮತ್ತು ಉದಾಹರಣೆಗಳು.

ಅನುಸ್ಮರಣೆ   ನಾಮಪದ

ಅರ್ಥ : ಮರೆತು ಹೋದಂತಹ ಮಾತುಗಳನ್ನು ಮತ್ತೆ ನೆನಪಿಸಿಕೊಳ್ಳುವ ಕ್ರಿಯೆ

ಉದಾಹರಣೆ : ಚಿಕ್ಕಂದಿನಲ್ಲಿ ಶಿಕ್ಷಕನಿಂದ ಪಡೆದ ಏಟನ್ನು ನೆನಪಿಸಿಕೊಳ್ಳುತ್ತಲೇ ಉಮೇಶನು ಹೆದರಿಕೊಂಡನು.

ಸಮಾನಾರ್ಥಕ : ನೆನಪು, ಸ್ಮರಣೆ


ಇತರ ಭಾಷೆಗಳಿಗೆ ಅನುವಾದ :

भूली हुई बात फिर से याद आ जाने की क्रिया।

बचपन में शिक्षक द्वारा पड़ी मार का अनुस्मरण आते ही उमेश सहम गया।
अनुस्मरण

The process of remembering (especially the process of recovering information by mental effort).

He has total recall of the episode.
recall, recollection, reminiscence