ಅರ್ಥ : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ
ಉದಾಹರಣೆ :
ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.
ಸಮಾನಾರ್ಥಕ : ಅತ್ಯಾಚಾರ, ಅನಾಚಾರ, ಅನಾಹುತ, ದಬ್ಬಾಳಿಕೆ, ದೌರ್ಜನ್ಯ
ಇತರ ಭಾಷೆಗಳಿಗೆ ಅನುವಾದ :
दूसरों के साथ बलपूर्वक किया जानेवाला वह अनुचित व्यवहार जिससे उन्हें बहुत कष्ट हो।
भारतीय जनता पर अँग्रेज़ों ने बहुत ही अत्याचार किए।Cruel or inhumane treatment.
The child showed signs of physical abuse.ಅರ್ಥ : ಧರ್ಮಕ್ಕೆ ಅನುಸಾರವಾಗಿ ಮಾಡದ ಕೆಲಸ ಅಥವಾ ಕಾರ್ಯ
ಉದಾಹರಣೆ :
ಅಧರ್ಮದಿಂದ ನಡೆಯುವವರನ್ನು ದೇವರು ಶಿಕ್ಷಿಸುತ್ತಾನೆ ಎಂಬ ನಂಬಿಕೆಯಿದೆ.
ಸಮಾನಾರ್ಥಕ : ಅಧರ್ಮ
ಇತರ ಭಾಷೆಗಳಿಗೆ ಅನುವಾದ :
Activity that transgresses moral or civil law.
He denied any wrongdoing.ಅರ್ಥ : ನ್ಯಾಯಯುತವಲ್ಲದೆ ಇರುವುದು
ಉದಾಹರಣೆ :
ಈಗಿನ ಕಾಲದಲ್ಲಿ ರಾಜಕಾರಣಿಗಳು ಅನ್ಯಾಯದ ಆಡಳಿತವನ್ನು ಮಾಡುವುದೇ ಹೆಚ್ಚು.
ಸಮಾನಾರ್ಥಕ : ಅನುಚಿತ, ನ್ಯಾಯವಲ್ಲದ, ನ್ಯಾಯೋಚಿತವಲ್ಲದ, ಯುಕ್ತವಲ್ಲದ
ಇತರ ಭಾಷೆಗಳಿಗೆ ಅನುವಾದ :
Lacking justification or authorization.
Desire for undue private profit.