ಅರ್ಥ : ಅನ್ಯರಿಗೆ ಕೆಡುಕು ಮಾಡುವಿಕೆ
ಉದಾಹರಣೆ :
ನನಗೆ ಅವನು ಅಪಾಯಕಾರಿ ಮನುಷ್ಯ ಎಂದು ನಾನು ಅವನಿಂದ ಮೋಸಹೋದ ಮೇಲೆಯೇ ತಿಳಿದದ್ದು.
ಸಮಾನಾರ್ಥಕ : ಅನಿಷ್ಠಕಾರಿ, ಅನಿಷ್ಠಕಾರಿಯಾದ, ಅನಿಷ್ಠಕಾರಿಯಾದಂತ, ಅನಿಷ್ಠಕಾರಿಯಾದಂತಹ, ಅಪಕಾರ ಕರ್ತೃ, ಅಪಕಾರ ಕರ್ತೃವಾದ, ಅಪಕಾರ ಕರ್ತೃವಾದಂತ, ಅಪಕಾರ ಕರ್ತೃವಾದಂತಹ, ಅಪಕಾರ-ಕರ್ತೃ, ಅಪಕಾರ-ಕರ್ತೃವಾದ, ಅಪಕಾರ-ಕರ್ತೃವಾದಂತ, ಅಪಕಾರ-ಕರ್ತೃವಾದಂತಹ, ಅಪಾಯಕಾರಿಯಾದ, ಅಪಾಯಕಾರಿಯಾದಂತ, ಅಪಾಯಕಾರಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹಾನಿಯನ್ನು ಉಂಟುಮಾಡುವಂತಹುದು
ಉದಾಹರಣೆ :
ಅತಿಯಾದ ಬಿಸಿಲು ಚರ್ಮಕ್ಕೆ ಹಾನಿಕರ.
ಸಮಾನಾರ್ಥಕ : ಉಪದ್ರವಕರ, ಕೆಡುಕಿನ, ಹಾನಿಕರ
ಇತರ ಭಾಷೆಗಳಿಗೆ ಅನುವಾದ :
जिससे हानि पहुँचे या जो हानि पहुँचाए।
कुसमय भोजन स्वास्थ्य के लिए हानिप्रद है।Causing or capable of causing harm.
Too much sun is harmful to the skin.ಅರ್ಥ : ಅಪಾಯವನ್ನು ತರಬಹುದಾದ ತೊಂದರೆಗೆ ಸಿಕ್ಕಿಸಬಹುದಾದ ಯಾವುದೇ ಕೆಲಸ ಅಥವಾ ಸಂಗತಿ
ಉದಾಹರಣೆ :
ಹಾವನ್ನು ಸಾಕುವುದು ತುಂಬಾ ಅಪಾಯಕಾರಿ ಕೆಲಸ.
ಸಮಾನಾರ್ಥಕ : ಅಪಾಯಕಾರಿಯಾದ, ಅಪಾಯಕಾರಿಯಾದಂತ, ಅಪಾಯಕಾರಿಯಾದಂತಹ, ತೊಂದರೆದಾಯಕ, ತೊಂದರೆದಾಯಕವಾದ, ತೊಂದರೆದಾಯಕವಾದಂತ, ತೊಂದರೆದಾಯಕವಾದಂತಹ, ವಿಪತ್ಕಾರಿ, ವಿಪತ್ಕಾರಿಯಾದ, ವಿಪತ್ಕಾರಿಯಾದಂತಹ
ಇತರ ಭಾಷೆಗಳಿಗೆ ಅನುವಾದ :