ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಭ್ಯರ್ಥಿ ಪದದ ಅರ್ಥ ಮತ್ತು ಉದಾಹರಣೆಗಳು.

ಅಭ್ಯರ್ಥಿ   ನಾಮಪದ

ಅರ್ಥ : ಯಾವುದೇ ಉದ್ಯೋಗ, ಪದವಿ, ಅವಕಾಶವನ್ನು ಕೋರಿ ಮನವಿ ಸಲ್ಲಿಸಿದಾತ

ಉದಾಹರಣೆ : ಈ ಉಮೇದುವಾರನ ಮನವಿಯನ್ನು ಪರಿಶೀಲಿಸಬೇಕಿದೆ.

ಸಮಾನಾರ್ಥಕ : ಅರ್ಜಿದಾರ, ಉಮೇದುವಾರ, ದರಖಾಸ್ತುದಾರ, ಮನವಿದಾರ


ಇತರ ಭಾಷೆಗಳಿಗೆ ಅನುವಾದ :

वह व्यक्ति जो किसी पद के लिए आवेदन करे।

आज पद आवेदकों के आवेदन पर विचार-विमर्श होगा।
उम्मीदवार, उम्मेदवार, पद आवेदक

A person who requests or seeks something such as assistance or employment or admission.

applicant, applier

ಅರ್ಥ : ಯಾವುದಾದರು ಪದವಿಗಾಗಿ ಚುನಾವಣೆಗೆ ನಿಂತು ಕೊಳ್ಳುವ ವ್ಯಕ್ತಿ

ಉದಾಹರಣೆ : ಈ ಕ್ಷೇತ್ರದಲ್ಲಿ ಕಾಂಗ್ರೇಸ್ ಅಭ್ಯರ್ಥಿಗೆ ಜಯವಾಗಿದೆ.

ಸಮಾನಾರ್ಥಕ : ಉಮೇದವಾರ


ಇತರ ಭಾಷೆಗಳಿಗೆ ಅನುವಾದ :

किसी पद पर चुने जाने के लिए खड़े होनेवाला व्यक्ति।

यहाँ से काँग्रेस प्रत्याशी की जीत हुई।
अभ्यर्थी, उम्मीदवार, उम्मेदवार, प्रत्याशी

Someone who is considered for something (for an office or prize or honor etc.).

candidate, prospect