ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಳಿಸಲಾಗದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಅಳಿಸಲಾಗದಂತ   ಗುಣವಾಚಕ

ಅರ್ಥ : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ

ಉದಾಹರಣೆ : ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.

ಸಮಾನಾರ್ಥಕ : ಅಳಿಸಲಾಗದ, ಅಳಿಸಲಾಗದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ


ಇತರ ಭಾಷೆಗಳಿಗೆ ಅನುವಾದ :

जो न मिटे।

गोदना त्वचा पर बना एक अमिट निशान होता है।
संत की नीति सम्बंधी बातों का मेरे मन पर अमिट प्रभाव पड़ा।
अमिट, स्थाई, स्थायी

ಅರ್ಥ : ಯಾವುದನ್ನು ಅಳಿಸಲಾಗುವುದಿಲ್ಲವೋ ಅಥವಾ ತುಂಬಾ ಬೇಗ ಹೋಗುವುದಿಲ್ಲವೋ

ಉದಾಹರಣೆ : ಮತ ಹಾಕುವ ಮುನ್ನ ಬೆರಳಿನ ಮೇಲೆ ಅಳಿಸಲಾಗದ ಬಣ್ಣದ ಗುರುತು ಮಾಡುತ್ತಾರೆ.

ಸಮಾನಾರ್ಥಕ : ಅಳಿಸಲಾಗದ, ಅಳಿಸಲಾಗದಂತಹ, ತೊಡೆಯಲಾಗದ, ತೊಡೆಯಲಾಗದಂತ, ತೊಡೆಯಲಾಗದಂತಹ


ಇತರ ಭಾಷೆಗಳಿಗೆ ಅನುವಾದ :

जो उड़े नहीं या जल्दी न छूटे (रंग)।

वोट देने से पहले तर्जनी पर पक्के रंग से निशान लगाते हैं।
पक्का