ಅರ್ಥ : ಯಾವುದೇ ವಸ್ತು ಸಂಗತಿಯನ್ನು ಪಳಗಿಸಲು, ಸಡಿಲಿಸಲು, ಅಲುಗಾಡಿಸಲು, ಒಡೆಯಲು ಮುಂತಾದ ಕ್ರಿಯೆಗಳು ಸಾಧ್ಯವಾಗದೇ ಇರುವ ಸ್ಥಿತಿ
ಉದಾಹರಣೆ :
ಇಂತಹ ಅಸಾಧ್ಯ ಕೆಲಸವನ್ನು ಒಬ್ಬರಿಂದ ಮಾಡಲಾಗುವುದಿಲ್ಲ.
ಸಮಾನಾರ್ಥಕ : ಅಸಾಧ್ಯವಾದ, ಅಸಾಧ್ಯವಾದಂತ, ಅಸಾಧ್ಯವಾದಂತಹ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ
ಇತರ ಭಾಷೆಗಳಿಗೆ ಅನುವಾದ :
Not capable of being carried out or put into practice.
Refloating the sunken ship proved impracticable because of its fragility.