ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಸ್ವಸ್ಥಧ್ವನಿ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಬಾಯಿಯಿಂದ ಹೊರಬರುವಂತಹ ನೋವಿನವ್ಯಥೆಯ ಪೂರಕವಾದ ಶಬ್ದ

ಉದಾಹರಣೆ : ಮುದುಕರ ಆರ್ತನಾದವನ್ನು ಕೇಳಿ ನನ್ನ ಹೃದಯ ಮಿಡಿಯಿತುಕರಗಿತು.

ಸಮಾನಾರ್ಥಕ : ಅಯ್ಯೋ, ಆರ್ತನಾದ, ದುಃಖಶ್ವಾಸ, ದುಃಖಿತಧ್ವನಿ, ನಿಶ್ವಾಸ, ಪೀಡಿಸಲ್ಪಟ್ಟ


ಇತರ ಭಾಷೆಗಳಿಗೆ ಅನುವಾದ :

मुँह से निकलने वाला व्यथा सूचक शब्द।

बूढ़े की कराह सुनकर मेरा हृदय द्रवित हो गया।
आर्तनाद, आर्तस्वर, आर्त्तनाद, आर्त्तस्वर, आह, कराह

An utterance expressing pain or disapproval.

groan, moan