ಅರ್ಥ : ಯಾರ ಮೇಲಾದರೂ ವ್ಯಂಗ್ಯಆಕ್ಷೇಪಣೆ ಮಾಡುವುದಕ್ಕೆ ಗೊತ್ತಿರುವಂತಹ ವ್ಯಂಗಪೂರ್ಣವಾದ ಮಾತು
ಉದಾಹರಣೆ :
ಅವನು ಮಾತು-ಮಾತಿಗೂ ವ್ಯಂಗ್ಯ ಮಾಡುತ್ತಾನೆ.
ಸಮಾನಾರ್ಥಕ : ಅಣಕಿಸು, ಕುಚ್ಚೋಕ್ತಿ, ಕೊಂಕು, ಚುಚ್ಚುಮಾತು, ಜರಿಯುವುದು, ತಕರಾರು, ವಿರೋಧ, ವ್ಯಂಗ್ಯ, ವ್ಯಂಗ್ಯೋಥಿ, ಹೀಯಾಳಿಸುವುದು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ವಿರುದ್ಧವಾದ ಅಥವಾ ಅಸಮ್ಮತಿಯ ಸೂಚಕವಾದ ಅಭಿವ್ಯಕ್ತಿ ಅಥವಾ ಭಾವನೆ
ಉದಾಹರಣೆ :
ಒಳ್ಳೇ ಕೆಲಸವನ್ನು ಮಾಡುವವರಿಗೆ ಯಾವುದೇ ರೀತಿಯ ಆಕ್ಷೇಪಣೆ ಮಾಡಬಾರದು.
ಇತರ ಭಾಷೆಗಳಿಗೆ ಅನುವಾದ :
किसी काम या बात के अनुचित, अव्यावहारिक, नीति-विरुद्ध या हानिकारक जान पड़ने पर उसे रोकने के उद्देश्य से कही जानेवाली विरोधी बात।
अच्छा काम करने में किसी को आपत्ति नहीं होनी चाहिए।The speech act of objecting.
objection